ಸಬ್-ಇನ್‌ಸ್ಪೆಕ್ಟರ್ ಹುದ್ದೆಗಳ ಬೃಹತ್ ನೇಮಕಾತಿ : SSC Sub Inspector Recruitment 2026
SSC Sub Inspector Recruitment 2026 : SSC Sub Inspector Recruitment 2026 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಸಬ್ ಇನ್ಸ್‌ಪೆಕ್ಟರ್ (ಜಿಡಿ), ಸಬ್ ಇನ್ಸ್‌ಪೆಕ್ಟರ್ (ಎಕ್ಸಿಕ್ಯೂಟಿವ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. SSC … Read more