ಹಿಂದುಸ್ತಾನ್ ಉರ್ವಾರಕ್ ರಸಾಯನ್ ಲಿಮಿಟೆಡ್ ನೇಮಕಾತಿ: HURL Recruitment 2022
For More Updates Join Our Telegram Channel : https://t.me/jobsearchv183 Telegram HURL Recruitment 2022: ಹಿಂದುಸ್ತಾನ್ ಉರ್ವಾರಕ್ ಮತ್ತು ರಸಾಯನ್ ಲಿಮಿಟೆಡ್ 390 ನಾನ್ ಎಕ್ಸಿಕ್ಯೂಟಿವ್ ಪೋಸ್ಟ್‌ಗಳ ಭರ್ತಿಗೆ ಮೇ ತಿಂಗಳಲ್ಲಿ ಅಧಿಸೂಚನೆ ಪ್ರಕಟಿಸಲಾಗಿತ್ತು. ಜೂನ್ 24 ರವರೆಗೆ ಅರ್ಜಿಗೆ ಅವಕಾಶ ನೀಡಲಾಗಿತ್ತು. ಇದೀಗ ಸದರಿ ಹುದ್ದೆಗಳಿಗೆ ಅರ್ಜಿ ಹಾಕಲು ಕೊನೆ ದಿನಾಂಕ ಜುಲೈ 3 ರವರಗೆ ವಿಸ್ತರಣೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, … Read more