ಕಾರ್ಮಿಕ ಇಲಾಖೆ ನೇಮಕಾತಿ: Karnataka Labour Department Recruitment 2022
Karnataka Labour Department Recruitment 2022 Karnataka Labour Department Recruitment 2022: ಕರ್ನಾಟಕ ಲೋಕಸೇವಾ ಆಯೋಗದಿಂದ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. ಉದ್ಯೋಗ … Read more