UPSC ಇಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: UPSC Recruitment 2022

UPSC

Telegram UPSC Recruitment 2022: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನಲ್ಲಿ ಖಾಲಿ ಇರುವ 24 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. ಉದ್ಯೋಗ ವಿವರ: ಹುದ್ದೆಯ ಹೆಸರು: ವಿವಿಧ ಹುದ್ದೆಗಳು ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್: 2 ಸೈಂಟಿಫಿಕ್ ಆಫೀಸರ್: 1 ಅಸಿಸ್ಟಂಟ್ ಮೈನಿಂಗ್ ಜಿಯೋಲಾಜಿಸ್ಟ್: 21 ಒಟ್ಟು … Read more

ಭಾರತೀಯ ನೇವಿ’ಯಲ್ಲಿ ಐಟಿಐ ಪಾಸಾದವರಿಗೆ ಉದ್ಯೋಗಾವಕಾಶ:Indian Navy Recruitment

indian navy

Telegram Indian Navy Recruitment: ಭಾರತೀಯ ನೌಕಾಪಡೆಯು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. ಉದ್ಯೋಗ ವಿವರ: ಹುದ್ದೆಯ ಹೆಸರು: ಅಪ್ರೆಂಟಿಸ್ ಹುದ್ದೆಗಳ ಸಂಖ್ಯೆ: 338 ಅರ್ಜಿ ಸಲ್ಲಿಸುವ ಬಗೆ : online ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 21-06-2022 ಅರ್ಜಿ ಸಲ್ಲಿಸಲು ಕೊನೆ ದಿನಾಂಕ: … Read more

ಗ್ರಾಮೀಣ ಬ್ಯಾಂಕನಲ್ಲಿ ಖಾಲಿ ಇರುವ 8106 ಹುದ್ದೆಗಳಿಗೆ ಅರ್ಜಿ ಆಹ್ವಾನ

ibps

Telegram IBPS RRB Recruitment 2022: ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಬ್ಯಾಂಕಿಗೆ ಸಿಬ್ಬಂದಿ ನೇಮಕಾತಿ ಸಂಸ್ಥೆ), ಪ್ರಾದೇಶಿಕ ಗ್ರಾಮೀಣ ಬ್ಯಾಂಕಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. ಉದ್ಯೋಗ ವಿವರ: ಹುದ್ದೆಯ ಹೆಸರು: ವಿವಿಧ ಹುದ್ದೆಗಳು … Read more

ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ನೇಮಕಾತಿ

Rani Channamma Urban Credit Co op Society

Telegram Rani Channamma Urban Credit Co-op Society Recruitment 2022: ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವಂತ 200 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉದ್ಯೋಗ ವಿವರ: ಹುದ್ದೆಯ ಹೆಸರು: ವಿವಿಧ ಹುದ್ದೆಗಳು ಹುದ್ದೆಗಳ ವಿವರವ್ಯವಸ್ಥಾಪಕರು – 50ಸಹಾಯಕರು – 50ವಸೂಲಿ ಸಹಾಯಕರು – 100 ಒಟ್ಟು ಹುದ್ದೆಗಳ ಸಂಖ್ಯೆ: 200ಅರ್ಜಿ ಸಲ್ಲಿಸುವ ಬಗೆ : offlineಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15.06.2022. ವಿದ್ಯಾರ್ಹತೆ:ವ್ಯವಸ್ಥಾಪಕರು – ಬಿ.ಕಾಂ, ಬಿ.ಬಿ.ಎಸಹಾಯಕರು – … Read more

IOB Recruitment 2022: ವಿದ್ಯಾರ್ಹತೆ SSLC

indian overseas bank

Telegram IOB Recruitment 2022: ಇಂಡಿಯನ್ ಓವರ್ ಸೀಸ್ ಬ್ಯಾಂಕ್ ನಲ್ಲಿ ( Indian Overseas Bank – IOB ) ಖಾಲಿ ಇರುವಂತ ಸೆಕ್ಯುರಿಟಿ ಗಾರ್ಡ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್ ಎಸ್ ಎಲ್ ಸಿ ಪಾಸ್ ಆದಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. … Read more

UPSC ಯಲ್ಲಿ 161 ಹುದ್ದೆಗಳಿಗೆ ಅರ್ಜಿ‌ ಆಹ್ವಾನ: UPSC Recruitment 2022

UPSC

For More Updates Join our Telegram Channel: https://t.me/jobsearchv183 Telegram UPSC recruitment 2022: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನಲ್ಲಿ ಖಾಲಿ ಇರುವ 161 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. ಉದ್ಯೋಗ ವಿವರ: ಹುದ್ದೆಯ ಹೆಸರು: ವಿವಿಧ ಹುದ್ದೆಗಳುಹುದ್ದೆಗಳ ಸಂಖ್ಯೆ: 161ಅರ್ಜಿ ಸಲ್ಲಿಸುವ ಬಗೆ : onlineಅರ್ಜಿ ಸಲ್ಲಿಸಲು ಕೊನೆ … Read more

BSF ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ:BSF recruitment 2022

BSF

For More Updates Join our Telegram Channel: https://t.me/jobsearchv183 Telegram BSF recruitment 2022: ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ (BSF) ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. ಉದ್ಯೋಗ ವಿವರ: ಹುದ್ದೆಯ ಹೆಸರು: ವಿವಿಧ ಹುದ್ದೆಗಳುಹುದ್ದೆಗಳ ಸಂಖ್ಯೆ: 281ಅರ್ಜಿ … Read more

ಹೈ ಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

court

For More Updates Join our Telegram Channel: https://t.me/jobsearchv183 Telegram Karnataka High Court recruitment 2022: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 11 ಲಾ-ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಉದ್ಯೋಗ ವಿವರ: ಹುದ್ದೆಯ ಹೆಸರು: ಲಾ-ಕ್ಲರ್ಕ್ಹುದ್ದೆಗಳ ಸಂಖ್ಯೆ: 11ಅರ್ಜಿ ಸಲ್ಲಿಸುವ ಬಗೆ : ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: … Read more

ರಕ್ಷಣಾ ಸಚಿವಾಲಯ ನೇಮಕಾತಿ 2022: ವಿದ್ಯಾರ್ಹತೆ 10th, 12th ಪಾಸ.

Indian Defence

For More Updates Join our Telegram Channel: https://t.me/jobsearchv183 Telegram Ministry of Defence Recruitment 2022: ರಕ್ಷಣಾ ಸಚಿವಾಲಯದ ಅಧಿಕೃತ ಅಧಿಸೂಚನೆಯ ಮೂಲಕ ಮೆಟೀರಿಯಲ್ ಅಸಿಸ್ಟೆಂಟ್, LDC ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 16 ಮುಂಚಿತವಾಗಿ ಆಫ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಉದ್ಯೋಗ ವಿವರ: ಹುದ್ದೆಯ ಹೆಸರು: ವಿವಿಧ ಹುದ್ದೆಗಳು ಪೋಸ್ಟ್ ಹೆಸರು ಪೋಸ್ಟ್‌ಗಳ ಸಂಖ್ಯೆ ವಸ್ತು ಸಹಾಯಕ 3 ಲೋವರ್ ಡಿವಿಷನ್ ಕ್ಲರ್ಕ್ (LDC) … Read more

ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ.

Guest teacher

For More Updates Join our Telegram Channel: https://t.me/jobsearchv183 Telegram ಕಲಬುರಗಿ : ಪ್ರಸಕ್ತ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ/ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6ರಿಂದ 10ನೇ ತರಗತಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲು ಕೆಳಕಂಡ ವಿಷಯಗಳ ಖಾಲಿಯಿರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಅರ್ಹತೆ: BA, B.Ed, Bsc, ಹಾಗೂ … Read more