Indian Navy Recruitment 2022
Indian Navy Recruitment 2022 : ಭಾರತೀಯ ನೌಕಾಪಡೆಯು ಟ್ರೇಡ್ಸ್‌ಮ್ಯಾನ್ ಮೇಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ
ಇಲಾಖೆ ಹೆಸರು: Indian Navy
ಹುದ್ದೆಯ ಹೆಸರು: ಟ್ರೇಡ್ಸ್‌ಮ್ಯಾನ್ ಮೇಟ್
ಹುದ್ದೆಗಳ ಸಂಖ್ಯೆ: 112
ಅರ್ಜಿ ಸಲ್ಲಿಸುವ ಬಗೆ : Online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06.08.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 06.09.2022
ವಿದ್ಯಾರ್ಹತೆ: 10th & ITI
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇಲ್ಲ
ವೇತನ : 18000-56900/-
ವಯೋಮಿತಿ ಅರ್ಹತೆಗಳು: 18 ರಿಂದ 25 ವರ್ಷ
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.( ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ನೋಡಿ)
ಆಯ್ಕೆ ವಿಧಾನ : ಸ್ಕ್ರೀನಿಂಗ್, ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ
Indian Navy Recruitment_ Important Links
ವೆಬ್ ಸೈಟ್ : https://www.joinindiannavy.gov.in/
ಅಧಿಸೂಚನೆ : https://drive.google.com/file/d/1FNG9HqqDyNeMK26Bbd7zj0bRFZEE1edj/view?usp=drivesdk
ಅರ್ಜಿ ಲಿಂಕ್ (will open on 06.08.22): https://erecruitment.andaman.gov.in/