Karnataka Labour Department Recruitment 2022
Karnataka Labour Department Recruitment 2022: ಕರ್ನಾಟಕ ಲೋಕಸೇವಾ ಆಯೋಗದಿಂದ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ
ಇಲಾಖೆ ಹೆಸರು: ಕಾರ್ಮಿಕ ಇಲಾಖೆ (Karnataka Labour Department)
ಹುದ್ದೆಯ ಹೆಸರು: ಕಾರ್ಮಿಕ ನಿರೀಕ್ಷಕರು (ಗ್ರೂಪ್-ಸಿ)
ಹುದ್ದೆಗಳ ಸಂಖ್ಯೆ: 20
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30.09.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29.10.2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 31.10.2022
ವೇತನ : 33,450 – 62,600/-
ಶೈಕ್ಷಣಿಕ ಅರ್ಹತೆ: ಯಾವುದೇ ಪದವಿ
ವಯೋಮಿತಿ ಅರ್ಹತೆಗಳು: 18 ರಿಂದ 35 ವರ್ಷ
SC/ST ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ – 40 ವರ್ಷ
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ – 38 ವರ್ಷ
ಅರ್ಜಿ ಶುಲ್ಕ :
ಸಾಮಾನ್ಯ ಅಭ್ಯರ್ಥಿಗಳು – 600/-
2A, 2ಬB, 3A, 3B – .300/-
ಮಾಜಿ ಸೈನಿಕ ಅಭ್ಯರ್ಥಿಗಳು – 50/-
SC/ST, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ- ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ
Karnataka Labour Department Recruitment 2022_ Important Links
ಅಧಿಸೂಚನೆ : https://www.kpscrecruitment.in/PublicApp/STD/PSC-96-RTB-4-2022-23.pdf
ಅರ್ಜಿ ಲಿಂಕ್ : https://www.kpscrecruitment.in/RPS/Home.aspx