ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ : Eastern Railway Recruitment 2022

Spread the love

Eastern Railway Recruitment 2022

Eastern Railway Recruitment 2022 : ಪೂರ್ವ ರೈಲ್ವೆಯ ನೇಮಕಾತಿ ಮಂಡಳಿಯು ಖಾಲಿ ಇರುವ 3115 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರ

ಇಲಾಖೆ ಹೆಸರು: ಪೂರ್ವ ರೈಲ್ವೆಯ ನೇಮಕಾತಿ ಮಂಡಳಿ (Estern Railway Recruitment)

ಹುದ್ದೆಯ ಹೆಸರು: ವಿವಿಧ ಹುದ್ದೆಗಳು

ಹುದ್ದೆಗಳ ಸಂಖ್ಯೆ: 3115

ಅರ್ಜಿ ಸಲ್ಲಿಸುವ ಬಗೆ : online

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30.09.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29.10.2022



ಶೈಕ್ಷಣಿಕ ಅರ್ಹತೆ: 10&ITI

ವಯೋಮಿತಿ ಅರ್ಹತೆಗಳು: 15 ರಿಂದ 24 ವರ್ಷ
(SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು
OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕೆ ನಿಯಮಗಳು ಅನ್ವಯವಾಗಲಿವೆ)


ಅರ್ಜಿ ಶುಲ್ಕ : 100/-

SC/ST, ಅಂಗವಿಕಲ ಅಭ್ಯರ್ಥಿಗಳಿಗೆ- ಶುಲ್ಕ ಇರುವುದಿಲ್ಲ.


ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಅಭ್ಯರ್ಥಿಗಳು ಅವರು ITI ಟ್ರೇಡ್ ನಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ದಾಖಲೆಗಳ ಪರಿಶೀಲನೆ/ಮೆಡಿಕಲ್ ಟೆಸ್ಟ್ ನಡಿಸಿ ಆಯ್ಕೆ ಮಾಡಲಾಗುತ್ತದೆ.

Eastern Railway Recruitment_Important Links

ವೆಬ್ ಸೈಟ್ : https://rrcrecruit.co.in/eraprt2223rrc/gen_instructions_er.aspx

ಅಧಿಸೂಚನೆ : https://drive.google.com/file/d/1cf7ycQqaiQ6N2-Awv9H1pJmnZbN411q-/view?usp=drivesdk

ಅರ್ಜಿ ಲಿಂಕ್ : https://rrcrecruit.co.in/eraprt2223rrc/gen_instructions_er.aspx

Join Our Telegram Channel


Spread the love

5 thoughts on “ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ : Eastern Railway Recruitment 2022”

Leave a Comment