Water Resources Department JE Recruitment 2022
Water Resources Department JE Recruitment 2022: ಕರ್ನಾಟಕ ಲೋಕಸೇವಾ ಆಯೋಗದಿಂದ ಜಲಸಂಪನ್ಮೂಲ ಇಲಾಖೆಯಲ್ಲಿನ ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಇಂಜಿನಿಯರ್ (ಗ್ರೂಪ್-ಸಿ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ
ಇಲಾಖೆ ಹೆಸರು: Water Resources Department
ಹುದ್ದೆಯ ಹೆಸರು: ಕಿರಿಯ ಇಂಜಿನಿಯರ್ (ಸಿವಿಲ್ – 166), ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್ – 03)
ಹುದ್ದೆಗಳ ಸಂಖ್ಯೆ: 169
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 19.10.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17.11.2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 18.11.2022
ವೇತನ : 33,450 – 42,600/-
ಶೈಕ್ಷಣಿಕ ಅರ್ಹತೆ: ಡಿಪ್ಲೊಮಾ (Civil/Mechanical)
ವಯೋಮಿತಿ ಅರ್ಹತೆಗಳು: 18 ರಿಂದ 35 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ – 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ – 38 ವರ್ಷ
ಅರ್ಜಿ ಶುಲ್ಕ :
ಸಾಮಾನ್ಯ ಅಭ್ಯರ್ಥಿಗಳು – 600/-
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – 300/-
ಮಾಜಿ ಸೈನಿಕ ಅಭ್ಯರ್ಥಿಗಳು – 50/-
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
Water Resources Department JE Recruitment 2022_Important Links
ವೆಬ್ ಸೈಟ್ : https://kpsc.kar.nic.in/
ಅಧಿಸೂಚನೆ : https://kpsc.kar.nic.in/Notification%20JE(Civil%20&%20Mech)%20HK%20in%20WRD%2014-10-2022.pdf
ಅರ್ಜಿ ಲಿಂಕ್ (Available From 19.10.2022): https://kpsc.kar.nic.in/