CISF ಕಾನ್ಸ್ಟೇಬಲ್ ನೇಮಕಾತಿ: CISF Recruitment 2022

Spread the love

Join Our Telegram Channel

CISF Recruitment 2022

CISF Recruitment 2022: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ (CISF) ಅಗತ್ಯವಿರುವ ಹೆಡ್ ಕಾನ್ಸ್‌ಟೇಬಲ್‌ (ಟ್ರೇಡ್ಸ್ ಮೆನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

CISF Recruitment 2022_ ಉದ್ಯೋಗ ವಿವರ

ಇಲಾಖೆ ಹೆಸರು: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)

ಹುದ್ದೆಯ ಹೆಸರು: ಕಾನ್ಸ್‌ಟೇಬಲ್‌ (ಟ್ರೇಡ್ಸ್ ಮೆನ್)

ಹುದ್ದೆಗಳ ಸಂಖ್ಯೆ: 787

ಅರ್ಜಿ ಸಲ್ಲಿಸುವ ಬಗೆ : online

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 21.11.2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20.12.2022

ಶೈಕ್ಷಣಿಕ ಅರ್ಹತೆ: 10th/12th/ ITI/Diploma/Degree


ವೇತನ: 21700-69100/-

ಅರ್ಜಿ ಶುಲ್ಕ ವಿವರ: GEN/OBC – 100/-
SC/ST/Cat-I/Female – Nil

ವಯೋಮಿತಿ ಅರ್ಹತೆಗಳು : 18 ರಿಂದ 23 ವರ್ಷ

ವಯೋಮಿತಿ ಸಡಿಲಿಕೆ:
SC/ST- 5 ವರ್ಷ
2A/2B/3A/3B- 3 ವರ್ಷ

ಆಯ್ಕೆ ಮಾಡುವ ವಿಧಾನ:
PST/PET, ದಾಖಲೆಗಳ ಪರಿಶೀಲನೆ, ಟ್ರೇಡ್ ಟೆಸ್ಟ್, ಲಿಖಿತ ಪರೀಕ್ಷೆ, ಕೌಶಲ್ಯ ಪರಿಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ

CISF Recruitment 2022_Important Links

ವೆಬ್ ಸೈಟ್: https://cisfrectt.in/

ಅಧಿಸೂಚನೆ: https://cisfrectt.in/file_open.php?fnm=JKUay6x5be7N-cuDXNisWNED2ZGIT58fKu6FjO3YJPvyquu0Y7FJ_KgTYPpKQAe1W4RnQV56Hs3zGyWbXNE-lA

ಅರ್ಜಿ ಲಿಂಕ್: https://cisfrectt.in/index.php


Spread the love

Leave a Comment