ಭಾರತೀಯ ನೌಕಾಪಡೆ 1500 ಹುದ್ದೆಗಳ ಭರ್ಜರಿ ನೇಮಕಾತಿ: Indian Navy Recruitment 2022

Spread the love

Join Our Telegram Channel

Indian Navy Recruitment 2022

Indian Navy Recruitment 2022: ಭಾರತೀಯ ನೌಕಾಪಡೆಯಿಂದ ಅಗ್ನಿಪಥ ಯೋಜನೆಯಡಿ ಅಗ್ನಿವೀರರ ನೇಮಕಕ್ಕೆ ಅರ್ಹ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

Indian Navy Recruitment 2022
ಉದ್ಯೋಗ ವಿವರ

ಇಲಾಖೆ ಹೆಸರು: Indian Navy

ಹುದ್ದೆಯ ಹೆಸರು: ಅಗ್ನಿವೀರ (SSR), ಅಗ್ನಿವೀರ (MR)

ಹುದ್ದೆಗಳ ಸಂಖ್ಯೆ: 1500
ಅಗ್ನಿವೀರ (SSR) – 1400
ಅಗ್ನಿವೀರ (MR) – 100

ಅರ್ಜಿ ಸಲ್ಲಿಸುವ ಬಗೆ : online

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 08.12.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17.12.2022

Indian Navy Agniveer Salary

ವೇತನ : 1st year 30000/- (plus allowance)


ವಿದ್ಯಾರ್ಹತೆ : ಅಗ್ನಿವೀರ (MR)-10th Pass ಅಗ್ನಿವೀರ (SSR) -12th pass (Maths, Physics and Chemistry/Biology/Computer Science)

ವಯೋಮಿತಿ ಅರ್ಹತೆಗಳು: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2002 ಮೇ 1 ಮತ್ತು 2005 ಅಕ್ಟೋಬರ್ 31ರ ನಡುವೆ ಜನಿಸಿರಬೇಕು.

ಕನಿಷ್ಠ ಎತ್ತರ :
ಪುರುಷ – 157 cm
ಮಹಿಳೆ – 152 cm

ಅರ್ಜಿ ಶುಲ್ಕ: 550/- +GST

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, UPI ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

Indian Navy Recruitment 2022_ Important Links

ವೆಬ್ ಸೈಟ್: https://www.joinindiannavy.gov.in/

ಅಧಿಸೂಚನೆ (SSR): https://drive.google.com/file/d/1rB-VsFD73Xs0gGVBhbu8NCmqWROLmR0Z/view?usp=drivesdk

ಅಧಿಸೂಚನೆ (MR): https://drive.google.com/file/d/1rCSvfGJNmQrWEQX5gQIoRYrS4VDiJ0v9/view?usp=drivesdk

ಅರ್ಜಿ ಲಿಂಕ್: https://www.joinindiannavy.gov.in/en/account/account/state


Spread the love

Leave a Comment