ಇಸ್ರೊದಿಂದ ವಿವಿಧ ಹುದ್ದೆಗಳ ನೇಮಕಾತಿ, ಬೆಂಗಳೂರು ಇಸ್ರೊ ಘಟಕದಲ್ಲಿ 216 ಹುದ್ದೆಗಳು: ISRO Recruitment 2023

Spread the love

Join Our Telegram Channel

ISRO Recruitment 2023

ISRO Recruitment 2023: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು 526 ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದರಲ್ಲಿ ಬೆಂಗಳೂರು ವಲಯದಲ್ಲಿ 215 ಹುದ್ದೆ ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ISRO Recruitment 2023
ಉದ್ಯೋಗ ವಿವರ

ಇಲಾಖೆ ಹೆಸರು: ISRO

ಹುದ್ದೆಯ ಹೆಸರು: ಜೂನಿಯರ್ ಪರ್ಸೊನೆಲ್ ಅಸಿಸ್ಟಂಟ್, ಅಪ್ಪರ್ ಡಿವಿಷನ್ ಕ್ಲರ್ಕ್, ಸ್ಟೆನೋಗ್ರಾಫರ್, ಅಸಿಸ್ಟಂಟ್‌ಗಳು.

ಒಟ್ಟು ಹುದ್ದೆಗಳ ಸಂಖ್ಯೆ: 526
ಅಸಿಸ್ಟಂಟ್ : 342
ಜೂನಿಯರ್ ಪರ್ಸೊನೆಲ್ ಅಸಿಸ್ಟಂಟ್ : 153
ಅಪ್ಪರ್ ಡಿವಿಷನ್ ಕ್ಲರ್ಕ್‌ : 16
ಸ್ಟೆನೋಗ್ರಾಫರ್ : 14
ಜೂನಿಯರ್ ಪರ್ಸೊನೆಲ್ ಅಸಿಸ್ಟಂಟ್ : 01

ಬೆಂಗಳೂರು ಇಸ್ರೊ ಘಟಕದ ಪೋಸ್ಟ್‌ಗಳ ವಿವರ
ಅಸಿಸ್ಟಂಟ್ : 125
ಜೂನಿಯರ್ ಪರ್ಸೊನೆಲ್ ಅಸಿಸ್ಟಂಟ್ : 61
ಅಪ್ಪರ್ ಡಿವಿಷನ್ ಕ್ಲರ್ಕ್‌ : 16
ಸ್ಟೆನೋಗ್ರಾಫರ್ : 14

ಅರ್ಜಿ ಸಲ್ಲಿಸುವ ಬಗೆ : online

ISRO Recruitment 2023_ Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 20.12.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16.01.2023
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ : 18.01.2023

ವೇತನ : 25500/-

ವಿದ್ಯಾರ್ಹತೆ : Diploma/ Degree (Relevant Discipline)/Typing Speed (60 w.p.m)


ವಯೋಮಿತಿ ಅರ್ಹತೆಗಳು: ದಿನಾಂಕ 09-01-2023 ಕ್ಕೆ ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಾಗಿದ್ದಲ್ಲಿ 31 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಾಗಿದ್ದಲ್ಲಿ 33 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು.

ಅರ್ಜಿ ಶುಲ್ಕ:
For General/OBC/EWS: RS. 100/-
For SC/ ST/ ESM/ PWD/ Female: Nil

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, SBI Branch ಮೂಲಕ ಪಾವತಿಸಬಹುದು.


ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ISRO Recruitment 2023_Important Links

ವೆಬ್ ಸೈಟ್: https://www.isro.gov.in/

ಅಧಿಸೂಚನೆ: https://www.isro.gov.in/media_isro/pdf/recruitmentNotice/2022_Dec/Advt.Asst.JPA.2022.Website.Bilingual.pdf

ಅರ್ಜಿ ಲಿಂಕ್: https://apps.ursc.gov.in/CentralOCB-2022/advt.jsp


Spread the love

Leave a Comment