CRPF ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: CRPF Recruitment 2023

Spread the love

Join Our Telegram Channel

CRPF Recruitment 2023

CRPF Recruitment 2023:  ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ( CRPF ) ಖಾಲಿ ಇರುವ ಹೇಡ್ ಕಾನ್ಸ್ಟೇಬಲ್ (ಮಿನಿಸ್ಟರಿಯಲ್) ಮತ್ತು ಅಸಿಸ್ಟಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.


CRPF Recruitment 2023

ಉದ್ಯೋಗ ವಿವರ

ಇಲಾಖೆ ಹೆಸರು: CRPF

ಹುದ್ದೆಯ ಹೆಸರು: ಹೇಡ್ ಕಾನ್ಸ್ಟೇಬಲ್ – (1315 ಹುದ್ದೆಗಳು)(ಮಿನಿಸ್ಟರಿಯಲ್) ಮತ್ತು ಅಸಿಸ್ಟಂಟ್ ಸಬ್ ಇನ್ಸ್ಪೆಕ್ಟರ್- (143 ಹುದ್ದೆಗಳು) (ಸ್ಟೆನೋಗ್ರಾಫರ್ )

ಒಟ್ಟು ಹುದ್ದೆಗಳು: 1458

ಅರ್ಜಿ ಸಲ್ಲಿಸುವ ಬಗೆ : Online

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 04.01.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.01.2023

ವಿದ್ಯಾರ್ಹತೆ : 12th ಪಾಸ್

ವೇತನ :
ಹೇಡ್ ಕಾನ್ಸ್ಟೇಬಲ್ (ಮಿನಿಸ್ಟರಿಯಲ್): 25500-81100/-
ಅಸಿಸ್ಟಂಟ್ ಸಬ್ ಇನ್ಸ್ಪೆಕ್ಟರ್ (ಸ್ಟೆನೋಗ್ರಾಫರ್ ): 29200- 92300/-

ವಯೋಮಿತಿ ಅರ್ಹತೆಗಳು: 18 ರಿಂದ 25 ವರ್ಷ

ವಯೋಮಿತಿ ಸಡಲಿಕೆ:
• OBC -3 ವರ್ಷ
• SC/ ST – 5 ವರ್ಷ

Physical Standards
Height For males – 165cm and for Females – 155cm

ಆಯ್ಕೆ ಪ್ರಕ್ರಿಯೆ:
Computer based Test, Skill Test, Physical standard, Document Verification test(PST), and Detailed Medical Examination (DME)

ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : BHIM UPI, Net Banking, By using Visa, Master card, Maestro, RuPay Credit, or Debit cards

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.

2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

CRPF Recruitment 2023_Important links

ವೆಬ್ ಸೈಟ್: https://crpf.gov.in/index.htm

ಅಧಿಸೂಚನೆ: https://crpf.gov.in/writereaddata/Portal/Recruitment_Advertise/ADVERTISE/1_246_1_622122022.pdf

ಅರ್ಜಿ ಲಿಂಕ್:  https://cdn.digialm.com/EForms/configuredHtml/1258/81118/Index.html


Spread the love

Leave a Comment