Join Our Telegram Channel
UHS Bagalkot Recruitment 2023
UHS Bagalkot Recruitment 2023: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆಯ ಕೃಷಿ ವಿಜ್ಞಾನ ಕೇಂದ್ರ ಕೋಲಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
UHS Bagalkot Recruitment 2023: ಉದ್ಯೋಗ ವಿವರ
ಇಲಾಖೆ ಹೆಸರು: UHS Bagalkot
ಹುದ್ದೆಯ ಹೆಸರು: ಪ್ರೋಗ್ರಾಮ್ ಅಸಿಸ್ಟೆಂಟ್ (ಲ್ಯಾಬ್ ಟೆಕ್ನಿಷಿಯನ್), ಡ್ರೈವರ್ (ಲಘು ವಾಹನ), ಗಾರ್ಡನರ್
ಒಟ್ಟು ಹುದ್ದೆಗಳ ಸಂಖ್ಯೆ: 04
ವೇತನ:
ಪ್ರೋಗ್ರಾಮ್ ಅಸಿಸ್ಟೆಂಟ್ (01 ಹುದ್ದೆ) : 35400-112400/-
ಡ್ರೈವರ್ (02 ಹುದ್ದೆ): 21400-42000/-
ಗಾರ್ಡನರ್ (01 ಹುದ್ದೆ) : 17000-28950/-
ಅರ್ಜಿ ಸಲ್ಲಿಸುವ ಬಗೆ: offline
ವಿದ್ಯಾರ್ಹತೆ:
1.ಪ್ರೋಗ್ರಾಮ್ ಅಸಿಸ್ಟೆಂಟ್ – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಹೊರ್ಟಿಕಲ್ಚರ್/ ಅಗ್ರಿಕಲ್ಚರ್/ ಅಗ್ರಿಕಲ್ಚರ್ ಮಾರ್ಕೆಟಿಂಗ್ & ಕೋ-ಆಪರೇಷನ್/ ಸೆರಿಕಲ್ಚರ್/ ಹೋಮ್ ಸೈನ್ಸ್/ ಅಗ್ರಿಕಲ್ಚರ್ ಇಂಜಿನಿಯರಿಂಗ್/ ವೆಟರ್ನರಿ ಸೈನ್ಸ್/ ಅನಿಮಲ್ ಸೈನ್ಸ್/ ಫಾರೆಸ್ಟ್ರಿ/ ಫುಡ್ ಟೆಕ್ನಾಲಜಿ/ ಅಗ್ರಿಕಲ್ಚರ್ ಬಯೋಟೆಕ್ನಾಲಜಿ ಪದವಿ ಹೊಂದಿರಬೇಕು.
2. ಡ್ರೈವರ್ – ಎಸ್.ಎಸ್.ಎಲ್.ಸಿ ಜೊತೆಗೆ ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. 2 ವರ್ಷಕ್ಕಿಂತ ಕಡಿಮೆ ಇಲ್ಲದಂತೆ ಲಘು ವಾಹನ ಚಾಲನೆಯಲ್ಲಿ ಅನುಭವ ಹೊಂದಿರಬೇಕು.
3. ಗಾರ್ಡನರ್ – ಎಸ್.ಎಸ್.ಎಲ್.ಸಿ ಜೊತೆಗೆ ತೋಟಗಾರಿಕೆ/ ಕೃಷಿಯಲ್ಲಿ ಕನಿಷ್ಠ 10 ತಿಂಗಳ ತರಬೇತಿ ಪಡೆದಿರಬೇಕು.
ಕರ್ತವ್ಯ ಸ್ಥಳ : ಆಯ್ಕೆಯಾದ ಅಭ್ಯರ್ಥಿಗಳು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆಯ ಕೃಷಿ ವಿಜ್ಞಾನ ಕೇಂದ್ರ ಕೋಲಾರದಲ್ಲಿ ಕರ್ತವ್ಯ ನಿರ್ವಹಿಸಬೇಕು
ವಯೋಮಿತಿ ಅರ್ಹತೆಗಳು: ಕನಿಷ್ಠ 18 ವರ್ಷ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಇತರೆ ಹಿಂದುಳಿದ ವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
ಅರ್ಜಿ ಶುಲ್ಕ : GEN : 600/-
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 300
ಎಸ್ಸಿ, ಎಸ್ಟಿ, ಪ್ರ1, ಮಾಜಿ ಸೈನಿಕ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ನಲ್ಲಿ ಅಥವಾ ಈ ಕೆಳಗಡೆ ನೀಡಲಾದ ಬ್ಯಾಂಕ್ ಚಲನ್ ಪ್ರತಿಯನ್ನು ಡೌನ್ಲೋಡ್ ಮಾಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದೇ ಶಾಖೆಯಲ್ಲಿ ಚಲನ್ ಮೂಲಕ ಶುಲ್ಕ ಪಾವತಿಸಬಹುದು.
ಆಯ್ಕೆ ಪ್ರಕ್ರಿಯೆ : ಪ್ರೋಗ್ರಾಮ್ ಅಸಿಸ್ಟೆಂಟ್ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು. ಡ್ರೈವರ್ ಹಾಗೂ ಗಾರ್ಡನರ್ ಹುದ್ದೆಗೆ ಪ್ರಾಕ್ಟಿಕಲ್ ಟೆಸ್ಟ್ ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಸಂಸ್ಥೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Application Form Link ಮೇಲೆ ಕ್ಲಿಕ್ ಮಾಡಿ Application ಡೌನ್ಲೋಡ್ ಮಾಡಿಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ)..
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು
ಅರ್ಜಿ ಸಲ್ಲಿಸುವ ವಿಳಾಸ : ರಿಜಿಸ್ಟ್ರಾರ್, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಉದ್ಯಾನಗಿರಿ, ಬಾಗಲಕೋಟೆ – 587 104
UHS Bagalkot Recruitment 2023_Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06.01.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04.02.2023
UHS Bagalkot Recruitment 2023_Important Links :
Official website: https://uhsbagalkot.karnataka.gov.in/english#:~:text=Home%20%2D%20University%20of%20Horticultural%20Sciences%20Bagalkot
Notification: https://uhsbagalkot.karnataka.gov.in/storage/pdf-files/Recruitment/1%20Notification%20KVK.pdf
APPLICATION FORM (PROGRAMME ASSISTANT): https://uhsbagalkot.karnataka.gov.in/storage/pdf-files/Recruitment/2%20Application%20Proforma%20for%20Programme%20Assistant.pdf
APPLICATION FORM (Service Personnel): https://uhsbagalkot.karnataka.gov.in/storage/pdf-files/Recruitment/3%20Application%20Permorma%20for%20Service%20Personnel.pdf
Bank Challan: https://uhsbagalkot.karnataka.gov.in/storage/pdf-files/Recruitment/4%20Bank%20Channal.pdf