SSC 11409 ಎಂಟಿಎಸ್, ಹವಾಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನ:SSC MTS & Havaldar Recruitment 2023

Spread the love

Join Telegram Channel for Daily Updates

SSC MTS & Havaldar Recruitment 2023

SSC MTS & Havaldar Recruitment 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ 11,409 ಮಲ್ಟಿ ಟಾಸ್ಕಿಂಗ್ ಸ್ಟಾಫ್‌ ಹಾಗೂ ಹವಾಲ್ದಾರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಮುಂದೊಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.


SSC MTS & Havaldar Recruitment 2023
ಉದ್ಯೋಗ ವಿವರ

ಇಲಾಖೆ ಹೆಸರು: SSC

ಹುದ್ದೆಯ ಹೆಸರು: MTS & Havaldar

ಒಟ್ಟು ಹುದ್ದೆಗಳ ಸಂಖ್ಯೆ: 11409
ಮಲ್ಟಿ ಟಾಸ್ಕಿಂಗ್ ಸ್ಟಾಫ್ -MTS(Non Technical): 10,880
ಹವಾಲ್ದಾರ್ ಇನ್ ಸಿಬಿಐಸಿ ಮತ್ತು ಸಿಬಿಎನ್ : 529

ಅರ್ಜಿ ಸಲ್ಲಿಸುವ ಬಗೆ : online

ಶೈಕ್ಷಣಿಕ ಅರ್ಹತೆ: 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು

ವಯೋಮಿತಿ ಅರ್ಹತೆಗಳು: 18 ರಿಂದ 25 ವರ್ಷ

ವಯೋಮಿತಿ ಸಡಲಿಕೆ:
SC/ ST : 5 ವರ್ಷ
OBC : 3 ವರ್ಷ
Pwd (Unreserved) : 10 ವರ್ಷ
Pwd (OBC) : 13 ವರ್ಷ
Pwd (SC/ST) : 15 ವರ್ಷ
ಮಾಜಿ ಸೈನಿಕ (ESM) : 3 ವರ್ಷ

ಅರ್ಜಿ ಶುಲ್ಕ : 100/-
SC/ST, ಅಂಗವಿಕಲ ಅಭ್ಯರ್ಥಿಗಳಿಗೆ- ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಚಲನ್ ಮೂಲಕ SBI ಬ್ಯಾಂಕಿನ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ : ಎಂಟಿಸ್ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-1), ಸಹಿಷ್ಣುತಾ ಪರೀಕ್ಷೆ (PET), ದೈಹಿಕ ಸಾಮರ್ಥ್ಯ ಪರೀಕ್ಷೆ (PST) (ಹವಾಲ್ದಾರ್ ಹುದ್ದೆಗಳಿಗೆ ಮಾತ್ರ), ವಿವರಣಾತ್ಮಕ ಪರೀಕ್ಷೆ (ಪೇಪರ್-2) ಇರುತ್ತದೆ

ಅರ್ಜಿ ಸಲ್ಲಿಕೆಯ ವಿಧಾನ:  ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

SSC MTS & Havaldar Recruitment 2023_Important dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 18.01.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24.02.2023
ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 26.02.2023
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 27.02.2023

SSC MTS & Havaldar Recruitment 2023_Important Links

Official website: https://ssc.nic.in/

Notification (Date Extended): https://ssc.nic.in/SSCFileServer/PortalManagement/UploadedFiles/Important_Notice_MTS_Havaldar_2022_17022023.pdf

Notification: https://ssc.nic.in/SSCFileServer/PortalManagement/UploadedFiles/notice_mts_18012023.pdf

Apply Online: https://ssc.nic.in/Registration/Home


Spread the love

Leave a Comment