ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಬೃಹತ್ ನೇಮಕಾತಿ: Indian Post Office Recruitment 2023

Spread the love

Join Telegram Channel for Daily Updates

Indian Post Office Recruitment 2023

Indian Post Office Recruitment 2023: ಭಾರತೀಯ ಅಂಚೆ ಇಲಾಖೆಯು ಇದೀಗ ಭರ್ಜರಿ ಉದ್ಯೋಗಾವಕಾಶದ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 40,889 ಗ್ರಾಮೀಣ ಡಾಕ್‌ ಸೇವಕ್‌, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್‌ ಮಾಸ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಕರ್ನಾಟಕದಲ್ಲಿ 3036 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.


Indian Post Office Recruitment 2023_ ಉದ್ಯೋಗ ವಿವರ

ಇಲಾಖೆ ಹೆಸರು: India Post

ಹುದ್ದೆಯ ಹೆಸರು: ಗ್ರಾಮೀಣ ಡಾಕ್‌ ಸೇವಕ್‌, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್‌ ಮಾಸ್ಟರ್‌.

ಒಟ್ಟು ಹುದ್ದೆಗಳ ಸಂಖ್ಯೆ: 40889

ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ : 3036

ಅರ್ಜಿ ಸಲ್ಲಿಸುವ ಬಗೆ : online

ಶೈಕ್ಷಣಿಕ ಅರ್ಹತೆ: 10th ಪಾಸ್
ಅಭ್ಯರ್ಥಿಗಳು ಆಯಾ ರಾಜ್ಯದ ಅಧಿಕೃತ ಭಾಷೆ ಓದಲು, ಬರೆಯಲು, ಮಾತನಾಡಲು ಗೊತ್ತಿರಬೇಕು.
ಕರ್ನಾಟಕ ಅಭ್ಯರ್ಥಿಗಳಿಗೆ ಅಧಿಕೃತ ಭಾಷೆ ಕನ್ನಡವನ್ನು ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು.
ಮೇಲಿನ ಅರ್ಹತೆಗಳ ಜತೆಗೆ ಬೇಸಿಕ್ ಕಂಪ್ಯೂಟರ್ ಜ್ಞಾನ ಮತ್ತು ಪ್ರಮಾಣ ಪತ್ರಗಳನ್ನು ಹೊಂದಿರಬೇಕು.

ವೇತನ:
ಬ್ರ್ಯಾಂಚ್‌ ಪೋಸ್ಟ್‌ಮಾಸ್ಟರ್‌ (BPM) :12,000-29,380/-
ಅಸಿಸ್ಟಂಟ್ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್ (ABPM) : 10,000-24,470/-
ಡಾಕ್ ಸೇವಕ್‌ : 10,000-24,470/-

ಅರ್ಜಿ ಶುಲ್ಕ ವಿವರ: 100/-

ವಯೋಮಿತಿ ಅರ್ಹತೆಗಳು : 18 ರಿಂದ 40 ವರ್ಷ

ವಯೋಮಿತಿ ಸಡಿಲಿಕೆ:
ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಆಯ್ಕೆ ಮಾಡುವ ವಿಧಾನ:
ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ನಿಯಮಾನುಸಾರ ಸ್ವಯಂಚಾಲಿತ ಮೆರಿಟ್ ಪಟ್ಟಿ ತಯಾರು ಮಾಡುವ ಮೂಲಕ, ಶಾರ್ಟ್‌ ಲಿಸ್ಟ್‌ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ನೇಮಕಾತಿ ಆಯ್ಕೆಪಟ್ಟಿ ಸಿದ್ಧಪಡಿಸಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ

Indian Post Office Recruitment 2023_ Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 27.01.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16.02.2023

ಅಪ್ಲಿಕೇಶನ್‌ ತಿದ್ದುಪಡಿಗೆ ಅವಕಾಶ : ಫೆಬ್ರುವರಿ 17-19, 2023 ವರೆಗೆ.

Indian Post Office Recruitment 2023_ Important Links

ವೆಬ್ ಸೈಟ್: https://indiapostgdsonline.cept.gov.in/Home.aspx

ಅಧಿಸೂಚನೆ: https://indiapostgdsonline.cept.gov.in/Notifications/Model_Notification.pdf

ಅರ್ಜಿ ಲಿಂಕ್: https://indiapostgdsonline.cept.gov.in/Home.aspx


Spread the love

Leave a Comment