Indian Navy Agniveer Recruitment 2023
Indian Navy Agniveer Recruitment 2023 : ಇಂಡಿಯನ್ ನ್ಯಾವಿ ಅಗ್ನಿವೀರ್ ಹುದ್ದೆಗಳಿಗೆ ಆನಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
Indian Navy Agniveer_ಉದ್ಯೋಗ ವಿವರ
ಇಲಾಖೆ ಹೆಸರು: Indian Navy
ಹುದ್ದೆಯ ಹೆಸರು: Indian Navy Agniveer (SSR)
ಹುದ್ದೆಗಳ ಸಂಖ್ಯೆ: 1365+2800=4165
ಅರ್ಜಿ ಸಲ್ಲಿಸುವ ಬಗೆ : online
Indian Navy Agniveer Salary
ವೇತನ : 1st year 30000/- (plus allowance)
ವಿದ್ಯಾರ್ಹತೆ : 12th ಪಾಸ್ (Maths, Physics and Chemistry/Biology/Computer Science)
ವಯೋಮಿತಿ ಅರ್ಹತೆಗಳು : ಅಭ್ಯರ್ಥಿಗಳು 01 Nov 2002 – 30 Apr 2006 ನಡುವೆ ಜನಿಸಿರಬೇಕು.
ಅರ್ಜಿ ಶುಲ್ಕ : Rs 550+GST
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
Minimum Height Standards:
ಕನಿಷ್ಠ ಎತ್ತರ (Male) : 157 CMS
ಕನಿಷ್ಠ ಎತ್ತರ (Female) : 152 CMS
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
Indian Navy Agniveer Recruitment 2023_ Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 29.05.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19.06.2023
Indian Navy Agniveer Recruitment 2023_ Important Links
ಆಫೀಸಿಯಲ್ ವೆಬ್ ಸೈಟ್: https://www.joinindiannavy.gov.in/
ಅಧಿಸೂಚನೆ 1: https://drive.google.com/file/d/1_iWfnLYL07XL-gBIugDjGGDZpQhrEzUb/view?usp=drivesdk
ಅಧಿಸೂಚನೆ 2: https://www.joinindiannavy.gov.in/files/corrigendum_SSR_Jun_23.pdf
ಅಧಿಸೂಚನೆ ( last date extended): https://agniveernavy.cdac.in/sailorscycle2/login
ಅರ್ಜಿ ಲಿಂಕ್: https://agniveernavy.cdac.in/sailorscycle2/