ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ನೇಮಕಾತಿ: Integral Coach Factory Recruitment 2023

Spread the love

Integral Coach Factory Recruitment 2023

Integral Coach Factory Recruitment 2023: ಚೆನ್ನೈ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ, ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

Integral Coach Factory _ಉದ್ಯೋಗ ವಿವರ

ಇಲಾಖೆ ಹೆಸರು: Integral Coach Factory Chennai

ಅರ್ಜಿ ಸಲ್ಲಿಸುವ ಬಗೆ : online

ಹುದ್ದೆಯ ಹೆಸರು: ವಿವಿಧ ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ: 782

ಹುದ್ದೆಗಳ ಹೆಸರು ಮತ್ತು ಹುದ್ದೆಗಳ ಸಂಖ್ಯೆ

ಕಾರ್ಪೆಂಟರ್ – 90
ಇಲೆಕ್ಟ್ರಿಷಿಯನ್- 122
ಫಿಟರ್ – 167
ಮಸೀನಿಷ್ಟ – 71
ಪೆಂಟರ್ – 87
ವೆಲ್ಡ್ ರ – 227
MLT ರೇಡಿಯಾಲಜಿ -04
MLT ಪ್ಯತೋಲಜಿ -04
Pasaa – 10

ವಿದ್ಯಾರ್ಹತೆ : 10th(50%) , 12th & ITI , NCVT, SCVT ಪಾಸ್ ಪ್ರಮಾಣ ಪತ್ರ ಹೊಂದಿರಬೇಕು

ವಯೋಮಿತಿ : 15 ರಿಂದ 24 ವರ್ಷ

ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಮಾಜಿ ಸೈನಿಕ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿತ ವಿದ್ಯಾರ್ಹತೆ ಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ , ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ್ / ವೈದ್ಯಕೀಯ ಪರೀಕ್ಷೆ ನಡಿಸಿ ನೇಮಕ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ ವಿವರ: 100/-
SC/ST/Pwd ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ

Integral Coach Factory_Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 31.05.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.06.2023

Integral Coach Factory_Important Links

ಆಫಿಸಿಯಲ್ ವೆಬ್ ಸೈಟ್: https://pb.icf.gov.in/index.php

ಅಧಿಸೂಚನೆ : https://pb.icf.gov.in/act/notification.pdf

ಅರ್ಜಿ ಲಿಂಕ್: https://pb.icf.gov.in/act/instructions.php

Join Telegram Channel for Daily Updates


Spread the love

Leave a Comment