ಅಂಚೆ ಇಲಾಖೆ ನೇಮಕಾತಿ: Indian Post Office Recruitment 2023

Spread the love

Indian Post Office Recruitment 2023


Indian Post Office Recruitment 2023: ಭಾರತೀಯ ಅಂಚೆ ಇಲಾಖೆಯಿಂದ ಕ್ರೀಡಾ ಕೋಟಾದಡಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Indian Post Office Recruitment 2023_ ಉದ್ಯೋಗ ವಿವರ

ಇಲಾಖೆ ಹೆಸರು: India Post

ಹುದ್ದೆಯ ಹೆಸರು: ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟಮ್ಯಾನ್, ಮೇಲ್ ಗಾರ್ಡ್, ಮಲ್ಟಿ ಟಾಸ್ಕಿಂಗ್ ಸ್ಟಾಫ್

ಒಟ್ಟು ಹುದ್ದೆಗಳ ಸಂಖ್ಯೆ:1899

ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ : 94

ಅರ್ಜಿ ಸಲ್ಲಿಸುವ ಬಗೆ : online

ಶೈಕ್ಷಣಿಕ ಅರ್ಹತೆ:
• ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ – ಪದವಿ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ನಲ್ಲಿ ಕೆಲಸದ ಜ್ಞಾನ ಹೊಂದಿರಬೇಕು.
• ಪೋಸ್ಟಮ್ಯಾನ್, ಮೇಲ್ ಗಾರ್ಡ್ – 12ನೇ ತರಗತಿ ಜೊತೆಗೆ ಕಂಪ್ಯೂಟರ್ನಲ್ಲಿ ಕೆಲಸದ ಜ್ಞಾನ ಹೊಂದಿರಬೇಕು ಹಾಗೂ ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು.
• ಮಲ್ಟಿ ಟಾಸ್ಕಿಂಗ್ ಸ್ಟಾಫ್ – 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ಕ್ರೀಡಾ ಕೂಟದಲ್ಲಿ ಭಾಗವಹಿಸರಬೇಕು

ವೇತನ:
ಪೋಸ್ಟಲ್ ಅಸಿಸ್ಟೆಂಟ್ : 25,500-81,100/-
ಸಾರ್ಟಿಂಗ್ ಅಸಿಸ್ಟೆಂಟ್ : 25,500-81,100/-
ಪೋಸ್ಟಮ್ಯಾನ್ : 21,700-69,100/-
ಮೇಲ್ ಗಾರ್ಡ್ : 21,700-69,100/-
ಮಲ್ಟಿ ಟಾಸ್ಕಿಂಗ್ ಸ್ಟಾಫ್ : 18,000-56,900/-

ಅರ್ಜಿ ಶುಲ್ಕ ವಿವರ: 100/-
ಪ‌.ಜಾತಿ, ಪ.ಪಂ., ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಹುದ್ದೆ ವಯೋಮಾನ:
ಪೋಸ್ಟಲ್ ಅಸಿಸ್ಟೆಂಟ್ 18-27 ವರ್ಷ
ಸಾರ್ಟಿಂಗ್ ಅಸಿಸ್ಟೆಂಟ್ 18-27 ವರ್ಷ
ಪೋಸ್ಟಮ್ಯಾನ್ 18-27 ವರ್ಷ
ಮೇಲ್ ಗಾರ್ಡ್ 18-27 ವರ್ಷ
ಮಲ್ಟಿ ಟಾಸ್ಕಿಂಗ್ ಸ್ಟಾಫ್ 18-25 ವರ್ಷ

ವಯೋಮಿತಿ ಸಡಿಲಿಕೆ:
ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಆಯ್ಕೆ ಮಾಡುವ ವಿಧಾನ:
ಹುದ್ದೆಗೆ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ, ಕ್ರೀಡಾ ಅರ್ಹತೆಯ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ದಪಡಿಸಿ ಹುದ್ದೆಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ

Indian Post Office Recruitment 2023_ Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10.11.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 9.12.2023

Indian Post Office Recruitment 2023_ Important Links

ವೆಬ್ ಸೈಟ್: https://dopsportsrecruitment.cept.gov.in/

ಅಧಿಸೂಚನೆ: https://dopsportsrecruitment.cept.gov.in/Notifications/English.pdf

ಅರ್ಜಿ ಲಿಂಕ್: https://dopsportsrecruitment.cept.gov.in/

Join Telegram Channel for Daily Updates


Spread the love

Leave a Comment