RRB Assistant Loco Pilot Recruitment 2024
RRB Assistant Loco Pilot Recruitment 2024: ರೈಲ್ವೆ ನೇಮಕಾತಿ ಮಂಡಳಿಯು (RRB) ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಅಸಿಸ್ಟಂಟ್ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RRB Assistant Loco Pilot Recruitment 2024: ಉದ್ಯೋಗ ವಿವರ
ಇಲಾಖೆ ಹೆಸರು: RRB
ಹುದ್ದೆಯ ಹೆಸರು: ಅಸಿಸ್ಟಂಟ್ ಲೋಕೋ ಪೈಲಟ್ (ALP) ಹುದ್ದೆಗಳು
ಹುದ್ದೆಗಳ ಸಂಖ್ಯೆ: 5696
ವಿದ್ಯಾರ್ಹತೆ: SSLC+ITI or SSLC+diploma
ವಯೋಮಿತಿ : 18 ರಿಂದ 30 ವರ್ಷ
ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ವೇತನ : 19,900/-
ಅರ್ಜಿ ಶುಲ್ಕ:
• ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳೆ, ಟ್ರ್ಯಾನ್ಸ್ಜೆಂಡರ್, ಅಲ್ಪಸಂಖ್ಯಾತ – ರೂ. 250
• ಉಳಿದ ಅಭ್ಯರ್ಥಿಗಳು – ರೂ. 500
ಆಯ್ಕೆ ಪ್ರಕ್ರಿಯೆ :ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕಂಪ್ಯೂಟರ್ ಬೇಸ್ಡ್ ಆಪ್ಟಿಟ್ಯೂಡ್ ಟೆಸ್ಟ್, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
RRB Assistant Loco Pilot Recruitment 2024_Important Dates
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : 20.01.2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ :19.02. 2024
ಅರ್ಜಿ ತಿದ್ದುಪಡಿ ಮಾಡುವ ದಿನಾಂಕ : 20.02.2024 ರಿಂದ 29.02.2024
RRB Assistant Loco Pilot Recruitment 2024_Important Links
Official website: https://indianrailways.gov.in/railwayboard/view_section.jsp?lang=0&id=0,7,1281
Apply Online: https://www.recruitmentrrb.in/#/auth/landing