ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ 2024 : Gram Panchayat Recruitment 2024

Spread the love

Gram Panchayat Recruitment 2024 :

Gram Panchayat Recruitment 2024 : ಬಳ್ಳಾರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Gram Panchayat Recruitment 2024 : ಉದ್ಯೋಗ ವಿವರ

ಹುದ್ದೆಯ ಹೆಸರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು

ಒಟ್ಟು ಹುದ್ದೆಗಳ ಸಂಖ್ಯೆ:14

ವಿದ್ಯಾರ್ಹತೆ:ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ :ದಿನಾಂಕ 28/02/2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15196.72 ರಂತೆ ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಒಂದು ವೇಳೆ ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು ಹೊಂದಿದ್ದಲ್ಲಿ ವಯಸ್ಸಿನಲ್ಲಿ ಹಿರಿಯರಾದವರನ್ನು ಆಯ್ಕೆಗೆ ಪರಿಗಣಿಸಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ : ಅರ್ಜಿ ಶುಲ್ಕ ಇರುವುದಿಲ್ಲ.

Gram Panchayat Recruitment 2024 : Important Dates

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 08.02.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28.02. 2024

Gram Panchayat Recruitment 2024 : Important Links

ಅಫಿಸಿಯಲ್ ವೆಬ್ ಸೈಟ್: https://ballari.nic.in/en/

ಅಧಿಸೂಚನೆ : https://cdn.s3waas.gov.in/s37c590f01490190db0ed02a5070e20f01/uploads/2024/02/2024020852.pdf

ಅರ್ಜಿ ಲಿಂಕ್ : https://sevasindhuservices.karnataka.gov.in/renderApplicationForm.do;jsessionid=CBFEEDE4B311A7A6C0802E4D1347B4FD?serviceId=20250003&UUID=5e54da6d-b821-4bc0-b4c5-c36b8d666dbc&directService=true&tempId=8500&serviceNameToDisplay=Recruitment+for+Library+Supervisors+in+Zilla+Panchayat&grievDefined=0&serviceLinkRequired=No&userLoggedIn=N&source=CTZN&OWASP_CSRFTOKEN=4FPO-IVTT-X94K-Z9B1-KBRI-TRE0-5KRU-QIIK

Join WhatsApp group: https://chat.whatsapp.com/KMQb2qVFveI02DLiIAi8YJ

Join Telegram channel: https://t.me/jobsearchv183


Spread the love

Leave a Comment