ಭೂಮಾಪಕರ ಹುದ್ದೆಗಳ ನೇಮಕಾತಿ: Land Surveyor Recruitment 2024

Spread the love

Land Surveyor Recruitment 2024: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ  ಭೂಮಾಪಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.


Land Surveyors Recruitment 2024:
ಉದ್ಯೋಗ ವಿವರ

ಇಲಾಖೆ ಹೆಸರು: ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ

ಹುದ್ದೆಯ ಹೆಸರು:  ಭೂಮಾಪಕರು

ಒಟ್ಟು ಹುದ್ದೆಗಳ ಸಂಖ್ಯೆ: 264+ 100(HK)= 364

ಅರ್ಜಿ ಸಲ್ಲಿಸುವ ಬಗೆ: Online

ವಿದ್ಯಾರ್ಹತೆ:
• ಪಿಯುಸಿ ಸೈನ್ಸ್ ನಲ್ಲಿ ಗಣಿತ ವಿಷಯದಲ್ಲಿ 60% ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಥವಾ
• ಬಿಇ (ಸಿವಿಲ್)/ ಬಿಟೆಕ್ (ಸಿವಿಲ್)/ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋಮಾದಲ್ಲಿ ಉತ್ತೀರ್ಣ ಅಥವಾ
• ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ “ಲ್ಯಾಂಡ್ ಅಂಡ್ ಸಿಟಿ ಸರ್ವೆ’ಯಲ್ಲಿ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣ, ಅಥವಾ
• ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೇ ಟ್ರೇಡ್ ನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ಅರ್ಹತೆಗಳು: 18 ರಿಂದ 35 ವರ್ಷ. ವಯೋಮಿತಿ ಸಡಲಿಕೆ ಅನ್ವಯವಾಗಲಿದೆ

ವೇತನ: 23500-47650/-

ಅರ್ಜಿ ಶುಲ್ಕ : 1000/-
ಸಾಮಾನ್ಯ ಅಭ್ಯರ್ಥಿಗಳಿಗೆ: 600/-

ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳು: 300/-

ಮಾಜಿ ಸೈನಿಕ : 50/

SC, ST, ಪ್ರ 1, ವಿಕಲಚೇತನ ಅಭ್ಯರ್ಥಿಗಳು- ಯಾವುದೇ ಶುಲ್ಕವಿಲ್ಲ


ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆಯುವ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

Land Surveyors Recruitment 2024_Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11.03.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.04.2024


Land Surveyors Recruitment 2024_Important Links

ವೆಬ್ ಸೈಟ್ : https://kpsc.kar.nic.in/

ಅಧಿಸೂಚನೆ (RPC): https://kpsc.kar.nic.in/Notification%20Land%20Surveyor%20RPC.pdf

ಅಧಿಸೂಚನೆ (HK): https://kpsc.kar.nic.in/Notification%20Land%20Surveyor%20HK.pdf

ಅರ್ಜಿ ಲಿಂಕ್: 11.03.24 ರಿಂದ 👉 https://kpsc.kar.nic.in/

Join WhatsApp Group: https://chat.whatsapp.com/KMQb2qVFveI02DLiIAi8YJ

Join Telegram channel 👉: https://t.me/jobsearchv183


Spread the love

Leave a Comment