ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ನೇಮಕಾತಿ 2025 : Home Guards Recruitment 2025

Spread the love

Uttara Kannada District Home Guards Recruitment 2025 : ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಗೃಹರಕ್ಷಕ/ ಗೃಹರಕ್ಷಕಿಯರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Uttara Kannada District Home Guards Recruitment 2025_ ಉದ್ಯೋಗ ವಿವರ

ಹುದ್ದೆ : ಗೃಹರಕ್ಷಕ/ಗೃಹರಕ್ಷಕಿಯರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಹುದ್ದೆಗಳ ಸಂಖ್ಯೆ : 140

ಶೈಕ್ಷಣಿಕ ಅರ್ಹತೆ : 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 50 ವರ್ಷ ಮೀರಿರಬಾರದು.

ಇತರೆ ಅರ್ಹತೆ :
• ಪುರುಷ ಅಭ್ಯರ್ಥಿಗಳ ಎತ್ತರ – 163 ಸೆ.ಮೀ
• ಮಹಿಳಾ ಅಭ್ಯರ್ಥಿಗಳ ಎತ್ತರ – 150 ಸೆ.ಮೀ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಗೃಹ ರಕ್ಷಕ ದಳದ ಜಿಲ್ಲಾ ಕಛೇರಿ, ಸರ್ವೋದಯ ನಗರ, ದಿವೇಕರ್ ಕಾಮರ್ಸ್ ಕಾಲೇಜು ಎದುರು, ಕೋಡಿಬಾಗ, ಕಾರವಾರ

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

Uttara Kannada District Home Guards Recruitment 2025_ Important Dates

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :10.02. 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:03.03.2025

Uttara Kannada District Home Guards Recruitment 2025_ Important Links

ವೆಬ್ ಸೈಟ್ :

ಅಧಿಸೂಚನೆ : https://drive.google.com/file/d/1KEMcCR9vW_QINS0lMO5Y4n9BSF8qufaZ/view?usp=drivesdk

Join WhatsApp: https://chat.whatsapp.com/KMQb2qVFveI02DLiIAi8YJ


Spread the love

Leave a Comment