ಇಂಡಿಯನ್ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ Indian Bank Apprentice Recruitment 2025

Spread the love

Indian Bank Apprentice Recruitment 2025 : ಇಂಡಿಯನ್ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Indian Bank Apprentice Recruitment 2025 _ಉದ್ಯೋಗ ವಿವರ :

ಇಲಾಖೆ ಹೆಸರು: indian Bank

ಹುದ್ದೆಯ ಹೆಸರು: ಅಪ್ರೆಂಟಿಸ್

ಹುದ್ದೆಗಳ ಸಂಖ್ಯೆ: 1500

ಅರ್ಜಿಸಲ್ಲಿಸುವ ಬಗೆ : online


ವೇತನ : ಮಾಸಿಕ ರೂ. 44,900 – ರೂ. 1,42,400

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ ಅರ್ಹತೆಗಳು : ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
SC, ST ಅಭ್ಯರ್ಥಿಗಳಿಗೆ – 05 ವರ್ಷ
OBC ಅಭ್ಯರ್ಥಿಗಳಿಗೆ – 03 ವರ್ಷ
PWBD ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ :
ಆನ್‌ಲೈನ್‌ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ಸ್ಥಳೀಯ ಭಾಷಾ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :
Generl/ OBC/ EWS ಅಭ್ಯರ್ಥಿಗಳು – ರೂ. 800
SC, ST, PWPD ಅಭ್ಯರ್ಥಿಗಳು – ರೂ. 175


ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಪರೀಕ್ಷಾ ಕೇಂದ್ರಗಳು :
ಬೆಂಗಳೂರು, ಹುಬ್ಬಳ್ಳಿ/ ಧಾರವಾಡ, ಮೈಸೂರು, ಮಂಗಳೂರು.


ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.


Indian Bank Apprentice Recruitment 2025_ Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 18.07.2025


ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07.08.2025


ಅರ್ಜಿ ಶುಲ್ಕ ಸಲ್ಲಿಸಲು ಕೊನೆ ದಿನಾಂಕ : 07.08.2025

Indian Bank Apprentice Recruitment 2025_ Important Links


ಅಫಿಸಿಯಲ್ ವೆಬ್ ಸೈಟ್: https://www.indianbank.in/

ಅಧಿಸೂಚನೆ :https://www.indianbank.in/wp-content/uploads/2025/07/Final-Detailed-advertisment-for-Engagement-of-1500-Apprtentice_2025-26_18072025.pdf

ಅರ್ಜಿ ಲಿಂಕ್ :https://ibpsonline.ibps.in/ibajun25/


Spread the love

Leave a Comment