Indian Navy Agniveer MR Musician Recruitment 2026 : ಇಂಡಿಯನ್ ನೇವಿಯಿಂದ ಅಗ್ನಿವೀರ ಎಂಆರ್ (ಮ್ಯೂಸಿಷಿಯನ್) ಹುದ್ದೆಗಳ ನೇಮಕಕ್ಕೆ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Indian Navy Agniveer MR Musician Recruitment 2026 : ಉದ್ಯೋಗ ವಿವರ :
ಇಲಾಖೆ ಹೆಸರು: Indian Airforce
ಹುದ್ದೆಯ ಹೆಸರು: ಅಗ್ನಿವೀರ ಎಂಆರ್ (ಮ್ಯೂಸಿಷಿಯನ್)
ಹುದ್ದೆಗಳ ಸಂಖ್ಯೆ:
ಅರ್ಜಿ ಸಲ್ಲಿಸುವ ಬಗೆ : online
Indian Airforce Agniveer Vayu Salary
ವೇತನ : 30,000 ರಿಂದ ರೂ 40,000 ವರೆಗೂ ವೇತನ ನೀಡಲಾಗುವದು
ವಿದ್ಯಾರ್ಹತೆ : ಅಭ್ಯರ್ಥಿಗಳು 10+2/ ತತ್ಸಮಾನ ಪರೀಕ್ಷೆಯನ್ನು ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲೀಷ್ ದೊಂದಿಗೆ ಸರಾಸರಿ ಕನಿಷ್ಠ ಶೇಕಡಾ 50% ಅಂಕಗಳೊಂದಿಗೆ ಹಾಗೂ ಇಂಗ್ಲೀಷ್ ನಲ್ಲಿ ಕನಿಷ್ಠ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಉತ್ತೀರ್ಣರಾಗಿರಬೇಕು.
ವಯೋಮಿತಿ ಅರ್ಹತೆಗಳು : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2004 ಜುಲೈ 1 ಮತ್ತು 2008 ಡಿಸೆಂಬರ್ 31ರ ನಡುವೆ ಜನಿಸಿರಬೇಕು.
ಆಯ್ಕೆ ವಿಧಾನ :
* ಮ್ಯೂಸಿಕ್ ಎಬಿಲಿಟಿ ಟೆಸ್ಟ್
* ಫಿಸಿಕಲ್ ಫಿಟ್ನೆಸ್ ಟೆಸ್ಟ್
* ಲಿಖಿತ ಪರೀಕ್ಷೆ
* ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ : Rs 60 ರೂ
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
Minimum Height Standards:
ಕನಿಷ್ಠ ಎತ್ತರ (Male) : 152.5 CMS
ಕನಿಷ್ಠ ಎತ್ತರ (Female) : 152 CMS
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
4. ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
Indian Airforce Agniveer MR Musician Recruitment 2026_ Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11.04.2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26.04.2026
Indian Airforce Agniveer MR Musician Recruitment 2026_ Important Dates
ಆಫೀಸಿಯಲ್ ವೆಬ್ ಸೈಟ್ : https://www.joinindiannavy.gov.in/
ಅದಿಸೂಚನೆ : https://www.joinindiannavy.gov.in/files/Advt-Agniveer-MR-MUS-02-26-English.pdf