ಎಸ್‌ಬಿಐ ಬ್ಯಾಂಕ್ ಮೆಡಿಕಲ್ ಆಫೀಸರ್ ನೇಮಕಾತಿ  – SBI BMO Recruitment 2026

Spread the love

SBI BMO Recruitment 2026 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಬ್ಯಾಂಕ್ ಮೆಡಿಕಲ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SBI BMO Recruitment 2026_
ಉದ್ಯೋಗ ವಿವರ

ಇಲಾಖೆ ಹೆಸರು: SBI

ಹುದ್ದೆಯ ಹೆಸರು: ಬ್ಯಾಂಕ್ ಮೆಡಿಕಲ್ ಆಫೀಸರ್ (BMO)

ಹುದ್ದೆಗಳ ಸಂಖ್ಯೆ: 35

ಅರ್ಜಿ ಸಲ್ಲಿಸುವ ಬಗೆ : online

ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂಬಿಬಿಎಸ್ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಆದ್ಯತೆ – ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಅಥವಾ ಪೋಸ್ಟ್ ಗ್ರಾಜುಯೇಟ್ ಡಿಗ್ರಿ (ಎಂಡಿ/ ಎಂಎಸ್) ಅಥವಾ ತತ್ಸಮಾನ.

ಅನುಭವ : ಹುದ್ದೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.


ವಯೋಮಿತಿ: 31.05.2026ಕ್ಕೆ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಅಂಗವಿಕಲರಿಗೆ 10 ವರ್ಷ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ವಿಧಾನ :
* ಆನ್‌ಲೈನ್‌ ಪರೀಕ್ಷೆ
* ಸಂದರ್ಶನ

ಪರೀಕ್ಷಾ ಕೇಂದ್ರಗಳು :
ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು

ವೇತನ : ಮಾಸಿಕ ರೂ. 64,820 ರಿಂದ ರೂ. 93,960 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.


ಅರ್ಜಿ ಶುಲ್ಕ :
Generl, EWS, OBC ಅಭ್ಯರ್ಥಿಗಳು – ರೂ. 750
SC/ ST./ PWPD ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

SBI BMO Recruitment 2026_ Important Dates :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 24.06.2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14.07.2026


SBI BMO Recruitment 2026_ Important link :

ವೇಬ್ ಸೈಟ್: https://www.sbi.co.in/hi/web/personal-banking/home

ಅಧಿಸೂಚನೆ: https://sbi.bank.in/documents/77530/57941334/24062026_ADV_BMO_SC0_2026-27_03.pdf/a9b3e0ca-0f8e-c2ae-756c-aea6c3290a40?t=1782282366406

ಅರ್ಜಿ ಲಿಂಕ್ : https://ibpsreg.ibps.in/sbiscojun26/


Spread the love

Leave a Comment