ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ : SSC CHSL Recruitment 2026

Spread the love

SSC CHSL Recruitment 2026 : ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ

ಹುದ್ದೆ :
ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA), ಡಾಟಾ ಎಂಟ್ರಿ ಆಪರೇಟರ್ (DEO)

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :2536


ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಡಾಟಾ ಎಂಟ್ರಿ ಆಪರೇಟರ್ (DEO)/ DEO ಗ್ರೇಡ್ ‘ಎ’ ಇನ್ ಮಿನಿಸ್ಟ್ರಿ ಆಫ್ ಕಸ್ಯೂಮರ್ ಅಫೆರ್ಸ್, ಫುಡ್ & ಪಬ್ಲಿಕ್ ಡಿಸ್ಟ್ರಿಬ್ಯೂಷನ್, ಸ್ಟಾಫ್ ಸೆಲೆಕ್ಷನ್ ಕಮಿಷನ್ & ಮಿನಿಸ್ಟ್ರಿ ಆಫ್ ಕಲ್ಚರ್ – 12ನೇ ತರಗತಿಯನ್ನು ವಿಜ್ಞಾನ ವಿಭಾಗದಲ್ಲಿ ಗಣಿತವನ್ನು ಒಂದು ವಿಷಯವಾಗಿ ತೆಗೆದುಕೊಂಡು ಉತ್ತೀರ್ಣರಾಗಿರಬೇಕು.
ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA) & ಡಾಟಾ ಎಂಟ್ರಿ ಆಪರೇಟರ್ (DEO)/ DEO ಗ್ರೇಡ್ ‘ಎ’ (ಉಳಿದ ಇಲಾಖೆ DEO ಹುದ್ದೆಗಳಿಗೆ) – 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ :
ಕನಿಷ್ಠ 18 ವರ್ಷ ಪೂರೈಸಿರಬೇಕು
ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
SC, STಅಭ್ಯರ್ಥಿಗಳಿಗೆ – 05 ವರ್ಷ
OBC ಅಭ್ಯರ್ಥಿಗಳಿಗೆ – 03 ವರ್ಷ
PWBD ಅಭ್ಯರ್ಥಿಗಳಿಗೆ – 10 ವರ್ಷ
PWBD (OBC) ಅಭ್ಯರ್ಥಿಗಳಿಗೆ – 13 ವರ್ಷ
PWPD (SC/ST) ಅಭ್ಯರ್ಥಿಗಳಿಗೆ – 15 ವರ್ಷ


ವೇತನ :
ಹುದ್ದೆ ವೇತನ
ಲೋವರ್ ಡಿವಿಷನ್ ಕ್ಲರ್ಕ್ (LDC)/ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ (JSA) ರೂ. 19,900 – ರೂ. 63,200
ಡಾಟಾ ಎಂಟ್ರಿ ಆಪರೇಟರ್ (DEO) ರೂ. 29,200 – ರೂ. 92,300


ಆಯ್ಕೆ ವಿಧಾನ :
ಕಂಪ್ಯೂಟರ್ ಬೇಸ್ಡ್ ಎಕ್ಸಾಂಮಿನೇಷನ್ (Tier-1)
ಕಂಪ್ಯೂಟರ್ ಬೇಸ್ಡ್ ಎಕ್ಸಾಂಮಿನೇಷನ್ (Tier-2)
ಕಂಪ್ಯೂಟರ್ ನಾಲೆಡ್ಜ್ ಟೆಸ್ಟ್
ಸ್ಕಿಲ್ ಟೆಸ್ಟ್ (DEO ಹುದ್ದೆಗೆ)/ ಟೈಪಿಂಗ್ ಟೆಸ್ಟ್ (LDC/JSA ಹುದ್ದೆಗೆ)
ದಾಖಲೆಗಳ ಪರಿಶೀಲನೆ


ಪರೀಕ್ಷಾ ಕೇಂದ್ರಗಳು :
ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ

ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ
ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

SSC CHSL Recruitment 2026_ Important Dates :

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07.09.2026

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07.10.2026

ಅರ್ಜಿ ಶುಲ್ಕ ಸಲ್ಲಿಸಲು ಕೊನೆ ದಿನಾಂಕ : 08.10.2026

SSC CHSL Recruitment 2026_ Important Links  :

ಆಫೀಸಿಯಲ್ ವೆಬ್ ಸೈಟ್ : https://ssc.gov.in/

ಅದಿಸೂಚನೆ : https://ssc.gov.in/api/attachment/uploads/masterData/NoticeBoards/Notice_of_adv_chsle_2026.pdf

ಅರ್ಜಿ ಲಿಂಕ್ : https://ssc.gov.in/login


Spread the love

Leave a Comment