Rani Channamma Urban Credit Co-op Society Recruitment 2022: ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವಂತ 200 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆ ವಿಧಾನ : ಅಭ್ಯರ್ಥಿಯು ಅರ್ಜಿಯ ಮೇಲೆ ಯಾವ ಹುದ್ದೆಗೆ ಅರ್ಜಿ ಸಲ್ಲಿಸಿರುವುದನ್ನು ಕಡ್ಡಾಯವಾಗಿ ನಮೂದಿಸಬೇಕು. ಸೂಕ್ತ ಅರ್ಜಿ ನಮೂನೆಯಲ್ಲಿ ಎಲ್ಲಾ ಮಾಹಿತಿ ಭರ್ತಿ ಮಾಡಿ, ಸಂಬಂಧಿಸಿದಂತ ದಾಖಲೆಗಳ ಸಹಿತ ಪೋಸ್ಟ್, ಕೋರಿಯರ್ ಮೂಲಕ ಮುಖ್ಯ ಕಾರ್ಯನಿರ್ವಾಹಕರು, ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ, ಬೈಲಹೊಂಗಲ-591102ರ ವಿಳಾಸಕ್ಕೆ ಕಳುಹಿಸಬಹುದು.
ಇಲ್ಲವೇ ಸಾಫ್ಟ್ ಕಾಪಿಯನ್ನು ಇ-ಮೇಲ್ ಐಡಿ hrdeptranichannamma@gmail.com ಗೆ ಕಳುಹಿಸಬಹುದು.