IBPS RRB Recruitment 2022: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಬ್ಯಾಂಕಿಗೆ ಸಿಬ್ಬಂದಿ ನೇಮಕಾತಿ ಸಂಸ್ಥೆ), ಪ್ರಾದೇಶಿಕ ಗ್ರಾಮೀಣ ಬ್ಯಾಂಕಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ:
ಹುದ್ದೆಯ ಹೆಸರು: ವಿವಿಧ ಹುದ್ದೆಗಳು ಹುದ್ದೆಗಳ ಸಂಖ್ಯೆ: 8106 ಅರ್ಜಿ ಸಲ್ಲಿಸುವ ಬಗೆ : online ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07.06.2022 ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27.06.2022