UPSC Recruitment 2022: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನಲ್ಲಿ ಖಾಲಿ ಇರುವ 24 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ:
ಹುದ್ದೆಯ ಹೆಸರು: ವಿವಿಧ ಹುದ್ದೆಗಳು ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್: 2 ಸೈಂಟಿಫಿಕ್ ಆಫೀಸರ್: 1 ಅಸಿಸ್ಟಂಟ್ ಮೈನಿಂಗ್ ಜಿಯೋಲಾಜಿಸ್ಟ್: 21 ಒಟ್ಟು ಹುದ್ದೆಗಳ ಸಂಖ್ಯೆ: 24 ಅರ್ಜಿ ಸಲ್ಲಿಸುವ ಬಗೆ : online ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30.06.2022
ಶೈಕ್ಷಣಿಕ ಅರ್ಹತೆ: BE(Civil) , ಫಿಸಿಕ್ಸ್, ಕೆಮಿಸ್ಟ್ರಿ, ಕೆಮಿಕಲ್ ಇಂಜನಿಯರಿಂಗ್ ಪದವಿ / ಸ್ನಾತಕೋತ್ತರ ಪದವಿ ಪಾಸ್, ಡಿಗ್ರಿ ಇನ್ ಟೆಕ್ಸ್ಟೈಲ್ಸ್ ಅಥವಾ ರಬ್ಬರ್ ಟೆಕ್ನಾಲಜಿ.
ವಯೋಮಿತಿ ಅರ್ಹತೆಗಳು: ಗರಿಷ್ಠ 30 ವರ್ಷ ವಯೋಮಿತಿ ಮೀರಿರಬಾರದು.
ಅರ್ಜಿ ಶುಲ್ಕ: 25/- SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕವಿಲ್ಲ