ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ನೇಮಕಾತಿ:RDWSD recruitment 2022

Spread the love

RDWSD recruitment 2022 Chikkamagaluru: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರ:

ಹುದ್ದೆಯ ಹೆಸರು: ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್.
ಹುದ್ದೆಗಳ ಸಂಖ್ಯೆ: 18
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 13-06-2022 (daily 10am to 5.30pm only)
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 24.06.2022

ವಿದ್ಯಾರ್ಹತೆ : BE(civil), Diploma (civil).

ವೇತನ:
ಸಹಾಯಕ ಇಂಜಿನಿಯರ್ – 40000/-
ಕಿರಿಯ ಇಂಜಿನಿಯರ್ – 30000/-

ವಯೋಮಿತಿ ಅರ್ಹತೆಗಳು:
ಸಹಾಯಕ ಇಂಜಿನಿಯರ್ – 30 ವರ್ಷ
ಕಿರಿಯ ಇಂಜಿನಿಯರ್ – 28 ವರ್ಷ


Spread the love

Leave a Comment