ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ: SAI Recruitment 2022

Spread the love

Sports Authority of India Recruitment 2022: ಭಾರತೀಯ ಕ್ರೀಡಾ ಪ್ರಾಧಿಕಾರದ (SAI) ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರ:

ಸಂಸ್ಥೆಯ ಹೆಸರು : Sports Authority of India
ಹುದ್ದೆಯ ಹೆಸರು: ಸಹಾಯಕ ನಿರ್ದೇಶಕ
ಹುದ್ದೆಗಳ ಸಂಖ್ಯೆ: 22
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06.06.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 06.07.2022

ಶೈಕ್ಷಣಿಕ ಅರ್ಹತೆ: civil service examination ಇಂಟರವ್ಯೂ ಅಟೆಂಡ್ ಮಾಡಿರಬೇಕ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗದ ಅಧಿಸೂಚನೆ ನೋಡಿ.

ಅರ್ಜಿ ಶುಲ್ಕ ವಿವರ: ಇಲ್ಲ

ವಯೋಮಿತಿ ಅರ್ಹತೆಗಳು:
ಗರಿಷ್ಟ – 35 ವರ್ಷ
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು: 05 ವರ್ಷಗಳು
OBC ಅಭ್ಯರ್ಥಿಗಳು: 03 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು


Spread the love

Leave a Comment