Water Resources Department Karnataka Recruitment 2022 : ಜಲ ಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್-ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್ ಲಾಗ್ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ
ಇಲಾಖೆ ಹೆಸರು: Water Resources Department
ಹುದ್ದೆಯ ಹೆಸರು: ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್ ಲಾಗ್ ಹುದ್ದೆ
ಹುದ್ದೆಗಳ ಸಂಖ್ಯೆ: 155
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11.07.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10.08.2022
ವೇತನ : 21,400 – 42,000/-
ಶೈಕ್ಷಣಿಕ ಅರ್ಹತೆ: puc, diploma, ITI
ವಯೋಮಿತಿ ಅರ್ಹತೆಗಳು: 18 ರಿಂದ 40 ವರ್ಷ
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ : ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಹಾಗೂ ವಯೋಮಿತಿಯ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ವೆಬ್ ಸೈಟ್ : https://waterresources.karnataka.gov.in/
ಉದ್ಯೋಗದ ಅಧಿಸೂಚನೆ : https://waterresources.karnataka.gov.in/storage/pdf-files/Recruitment/Backlog_SDA_Recruitment_24_06_22.pdf
ಅರ್ಜಿ ಲಿಂಕ್ (ಜುಲೈ 11 ರಿಂದ ಪ್ರಾರಂಭ): https://waterresources.karnataka.gov.in/new-page/Recruitment/en