ಡಾಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: NCDIR Recruitment 2022

Spread the love

For More Updates Join Our Telegram Channel: https://t.me/jobsearchv183

NCDIR Recruitment 2022 : ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮೇಟಿಕ್ಸ ಆಂಡ ರಿಸರ್ಚ್ ಬೆಂಗಳೂರು, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರ

ಇಲಾಖೆ ಹೆಸರು: NCDIR Bangalore

ಹುದ್ದೆಯ ಹೆಸರು: ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ: 10
ಅರ್ಜಿ ಸಲ್ಲಿಸುವ ಬಗೆ : Online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24.06.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 18.07.2022

ವಿದ್ಯಾರ್ಹತೆ : PUC, Degree

ವೇತನ : 17000-68875/-

ಅರ್ಜಿ ಶುಲ್ಕ : ಇಲ್ಲ

ವಯೋಮಿತಿ ಅರ್ಹತೆಗಳು: 25 ರಿಂದ 35 ವರ್ಷ (ಜಾತಿವರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ)

ವೆಬ್ ಸೈಟ್ : https://ncdirindia.org/

ಅಧಿಸೂಚನೆ : https://ncdirindia.org/Dynamic_NCDIR/Career/CO_180_Advt_242022.pdf

ಅರ್ಜಿ ಲಿಂಕ್ : https://ncdirindia.org/Career_242022/Online_Application.aspx

 


Spread the love

Leave a Comment