KPSC Recruitment 2022
KPSC Recruitment 2022: ಕರ್ನಾಟಕ ಲೋಕಸೇವಾ ಆಯೋಗವು ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಆನಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ
ಇಲಾಖೆ ಹೆಸರು: KPSC
ಹುದ್ದೆಯ ಹೆಸರು: ಸಹಾಯಕ ಅಂಕಿಅಂಶ ಅಧಿಕಾರಿ
ಹುದ್ದೆಗಳ ಸಂಖ್ಯೆ: 5
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01.08.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30.08.2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 31.08.2022
ಶೈಕ್ಷಣಿಕ ಅರ್ಹತೆ: KPSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗಣಿತಶಾಸ್ತ್ರ, ಶುದ್ಧ ಗಣಿತ, ಅಂಕಿಅಂಶ, ಅನ್ವಯಿಕ ಅಂಕಿಅಂಶಗಳು, ಅಂಕಿಅಂಶಗಳು/ಕ್ವಾಂಟಿಟೇಟಿವ್ ಟೆಕ್ನಿಕ್ಸ್‌ನೊಂದಿಗೆ ಅರ್ಥಶಾಸ್ತ್ರ, ಶುದ್ಧ ಅರ್ಥಶಾಸ್ತ್ರ, ಅನ್ವಯಿಕ ಅರ್ಥಶಾಸ್ತ್ರ, ಅನ್ವಯಿಕ ಅರ್ಥಶಾಸ್ತ್ರ, ಮಾನ್ಯತೆ ಪಡೆದ ಗಣಿತಶಾಸ್ತ್ರದ ಯಾವುದೇ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವೇತನ : 37900-70850/-
ವಯೋಮಿತಿ ಅರ್ಹತೆಗಳು: 18 ರಿಂದ 35 ವರ್ಷ
KPSC ನೇಮಕಾತಿ ನಿಯಮಗಳ ಪ್ರಕಾರ ಜಾತಿವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಅರ್ಜಿ ಶುಲ್ಕ :
ಸಾಮಾನ್ಯ ಅಭ್ಯರ್ಥಿಗಳು: 635/-
2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 335/-
ಮಾಜಿ ಸೈನಿಕ ಅಭ್ಯರ್ಥಿಗಳು: 85/-
SC/ST/Cat-I/PH ಅಭ್ಯರ್ಥಿಗಳು: 35/-
ಆಯ್ಕೆ ಪ್ರಕ್ರಿಯೆ: ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ
KPSC Recruitment_Important Links
ವೆಬ್ ಸೈಟ್ : https://kpsc.kar.nic.in/
ಅಧಿಸೂಚನೆ : https://drive.google.com/file/d/1DNzaIrjuaER8L94MGmMlc4QzYdJJ1lzf/view?usp=drivesdk
ಅರ್ಜಿ ಲಿಂಕ್ (1st August):https://kpsc.kar.nic.in/
WhatsApp Group : https://chat.whatsapp.com/JkzXgoApjRVHkxR4bhHRKD