AAI Recruitment 2022: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಖಾಲಿರುವ 400 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ:
ಹುದ್ದೆಯ ಹೆಸರು: ಜೂನಿಯರ್ ಎಕ್ಸಿಕ್ಯೂಟಿವ್
ಹುದ್ದೆಗಳ ಸಂಖ್ಯೆ: 400
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-06-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 14.07.2022
ವಿದ್ಯಾರ್ಹತೆ : BSc, BE.
ವೇತನ : Rs.40000-3%-140000.
ಅರ್ಜಿ ಶುಲ್ಕ:
GN/OBC- 1000/-
SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ- 81/-
ವಯೋಮಿತಿ ಅರ್ಹತೆಗಳು:
ಗರಿಷ್ಟ – 27 ವರ್ಷ
ಜಾತಿವರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ವೆಬ್ ಸೈಟ್ ವಿಳಾಸ: https://www.aai.aero/en
ಉದ್ಯೋಗದ ಅಧಿಸೂಚನೆ: https://www.aai.aero/sites/default/files/examdashboard_advertisement/Advt%20No.%2002-2022.pdf
ಅರ್ಜಿ ಲಿಂಕ್: https://cdn.digialm.com//EForms/configuredHtml/1258/77651//Instruction.html