ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024 : District Court Recruitment 2024
District Court Recruitment 2024 District Court Recruitment 2024 : ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. District Court Recruitment 2024 : ಉದ್ಯೋಗ ವಿವರ ಇಲಾಖೆ … Read more