ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023 – District Court Recruitment 2023
District Court Recruitment 2023 District Court Recruitment 2023: ಬೆಳಗಾವಿ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. District Court Recruitment 2023_ಉದ್ಯೋಗ ವಿವರ ಇಲಾಖೆ ಹೆಸರು: District Court Belagavi ಹುದ್ದೆಯ ಹೆಸರು: ಶೀಘ್ರಲಿಪಿಗಾರರು ಗ್ರೇಡ್ … Read more