SSC 20,000 ಹುದ್ದೆಗಳ ಬೃಹತ್ ನೇಮಕಾತಿ : SSC CGL Recruitment 2022
SSC CGL Recruitment 2022 SSC CGL Recruitment 2022 : ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆ 2022ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಂದಾಜು 20,000 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ … Read more