ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ.
For More Updates Join our Telegram Channel: https://t.me/jobsearchv183 Telegram ಕಲಬುರಗಿ : ಪ್ರಸಕ್ತ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ/ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6ರಿಂದ 10ನೇ ತರಗತಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲು ಕೆಳಕಂಡ ವಿಷಯಗಳ ಖಾಲಿಯಿರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಅರ್ಹತೆ: BA, B.Ed, Bsc, ಹಾಗೂ … Read more