SI, ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ 2022 : BSF Recruitment 2022
Telegram BSF SI, Constable Recruitment 2022: ಬಾರ್ಡರ್ ಸೆಕ್ಯುರಿಟಿ ಫೋರ್ಸ್, ಖಾಲಿ ಇರುವ SI, constable ಪೋಸ್ಟಗಳಿಗೆ ಅರ್ಹ ಅಭ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ. ಉದ್ಯೋಗ ವಿವರ: ಹುದ್ದೆಯ ಹೆಸರು: SI, Constable ಹುದ್ದೆಗಳ ಸಂಖ್ಯೆ: 110 ಅರ್ಜಿ ಸಲ್ಲಿಸುವ … Read more