ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023 : District Court Recruitment 2023
District Court Recruitment 2023 District Court Recruitment 2023 : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಯಚೂರು ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ. ಇಲಾಖೆ ಹೆಸರು: District Court Raichur ಹುದ್ದೆಯ ಹೆಸರು: … Read more