ಬ್ಯಾಂಕ್ ಆಫ್ ಬರೋಡಾ ನೇಮಕಾತಿ : Bank of Baroda Recruitment 2025

Spread the love

Bank of Baroda Recruitment 2025 :

Bank of Baroda Recruitment 2025 : ಬ್ಯಾಂಕ್ ಆಪ್ ಬರೋಡಾ ಬ್ಯಾಂಕ್ ನಲ್ಲಿ ಖಾಲಿ ಇರುವಂತ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

Bank of Baroda Recruitment 2025_ ಉದ್ಯೋಗ ವಿವರ

ಇಲಾಖೆ ಹೆಸರು: Bank of Baroda

ಹುದ್ದೆಯ ಹೆಸರು: ಲೋಕಲ್ ಬ್ಯಾಂಕ್ ಆಫೀಸರ್

ಹುದ್ದೆಗಳ ಸಂಖ್ಯೆ: 2500

ಅರ್ಜಿ ಸಲ್ಲಿಸುವ ಬಗೆ : online

ಶೈಕ್ಷಣಿಕ ಅರ್ಹತೆ: Any Degree

ವಯೋಮಿತಿ ಅರ್ಹತೆಗಳು: 21 ರಿಂದ 30 ವರ್ಷ

ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ – 3 ವರ್ಷ
SC,ST ಅಭ್ಯರ್ಥಿಗಳಿಗೆ – 5 ವರ್ಷ
PWD ಅಭ್ಯರ್ಥಿಗಳಿಗೆ – 10 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 850
ಪ.ಜಾತಿ, ಪ.ಪಂಗಡ, ಮಹಿಳಾ ಅಭ್ಯರ್ಥಿಗಳು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು ರೂ 175

ವೇತನ : ಮಾಸಿಕ ರೂ. 48,480 ರಿಂದ ರೂ. 85,920


ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ: ಆನ್‌ಲೈನ್‌ ಪರೀಕ್ಷೆ, ಭಾಷಾ ಪ್ರಾವೀಣ್ಯತೆಯ ಪರೀಕ್ಷೆ, ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಆನ್‌ಲೈನ್‌ ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಕಲಬುರಗಿ, ಉಡುಪಿ, ಶಿವಮೊಗ್ಗ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಮೈಸೂರು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

Bank of Baroda Recruitment 2025_ Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 04.07.2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24.07.2025

ಶುಲ್ಕ ಪಾವತಿಸಲು ಕೊನೆಯ ದಿನಾಂಕ : 24.07.2025

Bank of Baroda Recruitment 2025_ Important Links

ವೆಬ್ ಸೈಟ್ : https://www.bankofbaroda.in

ಅಧಿಸೂಚನೆ : https://www.bankofbaroda.in/-/media/Project/BOB/CountryWebsites/India/Career/2025/25-07/Advertisement-30-31.pdf

ಅರ್ಜಿ ಲಿಂಕ್ : https://ibpsonline.ibps.in/boblbojun25/


Spread the love

Leave a Comment