ಬ್ಯಾಂಕ್ ಆಫ್ ಬರೋಡಾ ನೇಮಕಾತಿ : Bank of Baroda Recruitment 2025

Spread the love

Bank of Baroda Recruitment 2025 :

Bank of Baroda Recruitment 2025 : ಬ್ಯಾಂಕ್ ಆಫ್ ಬರೋಡಾದಲ್ಲಿ ಅಗತ್ಯವಿರುವ ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bank of Baroda Recruitment 2025_ ಉದ್ಯೋಗ ವಿವರ

ಇಲಾಖೆ ಹೆಸರು: Bank of Baroda

ಹುದ್ದೆಯ ಹೆಸರು: ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಚೀಫ್ ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಎವಿಪಿ, ಅಸಿಸ್ಟಂಟ್ ಮ್ಯಾನೇಜರ್.

ಹುದ್ದೆಗಳ ಸಂಖ್ಯೆ: 455

ಅರ್ಜಿ ಸಲ್ಲಿಸುವ ಬಗೆ : online

ಶೈಕ್ಷಣಿಕ ಅರ್ಹತೆ: 

*ಚೀಫ್ ಮ್ಯಾನೇಜರ್ – ಸಿಎ, ಸಿಎಂಎಸ್, ಸಿಎಸ್, ಸಿ.ಎಫ್.ಎ, ಪದವಿ, ಸ್ನಾತಕೋತ್ತರ ಪದವಿ.
*ಡೆಪ್ಯುಟಿ ಮ್ಯಾನೇಜರ್ – ಪದವಿ, ಬಿ.ಎಸ್ಸಿ, ಬಿಸಿಎ, ಎಂಸಿಎ, ಬಿಇ, ಬಿಟೆಕ್, ಎಂಇ, ಎಂಟೆಕ್, ಎಂಎಸ್ಸಿ, ಸ್ನಾತಕೋತ್ತರ ಪದವಿ.
* ಎವಿಪಿ – ಪದವಿ, ಬಿ.ಇ, ಬಿ.ಟೆಕ್, ಎಂಸಿಎ, ಎಂ.ಇ, ಎಂ.ಟೆಕ್, ಎಂ.ಎಸ್ಸಿ, ಎಂಬಿಎ, ಪಿಜಿಡಿಎಂ.
* ಅಸಿಸ್ಟಂಟ್ ಮ್ಯಾನೇಜರ್ – ಪದವಿ.

*ಮ್ಯಾನೇಜರ್ – ಸಿಎ, ಸಿಎಂಎಸ್, ಸಿಎಸ್, ಸಿ.ಎಫ್.ಎ, ಪದವಿ, ಸ್ನಾತಕೋತ್ತರ ಪದವಿ, ಎಂಸಿಎ.
*ಸೀನಿಯರ್ ಮ್ಯಾನೇಜರ್ – ಸಿಎ, ಸಿಎಂಎಸ್, ಸಿಎಸ್, ಸಿ.ಎಫ್.ಎ, ಪದವಿ, ಎಂಬಿಎ, ಪಿಜಿಡಿಎಂ, ಸ್ನಾತಕೋತ್ತರ ಪದವಿ.

ವಯೋಮಿತಿಅರ್ಹತೆಗಳು:

ಚೀಫ್ ಮ್ಯಾನೇಜರ್ 28-42 ವರ್ಷ
ಡೆಪ್ಯುಟಿ ಮ್ಯಾನೇಜರ್ 23-36 ವರ್ಷ
ಎವಿಪಿ 25-45 ವರ್ಷ
ಅಸಿಸ್ಟಂಟ್ ಮ್ಯಾನೇಜರ್ 22-32 ವರ್ಷ

ಮ್ಯಾನೇಜರ್ 23-35 ವರ್ಷ
ಸೀನಿಯರ್ ಮ್ಯಾನೇಜರ್ 27-40 ವರ್ಷ

ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ – 3 ವರ್ಷ
SC,ST ಅಭ್ಯರ್ಥಿಗಳಿಗೆ – 5 ವರ್ಷ
PWD ಅಭ್ಯರ್ಥಿಗಳಿಗೆ – 10 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 850
ಪ.ಜಾತಿ, ಪ.ಪಂಗಡ, ಮಹಿಳಾ ಅಭ್ಯರ್ಥಿಗಳು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು ರೂ 175


ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ: ಆನ್‌ಲೈನ್‌ ಪರೀಕ್ಷೆ, ಸೈಕೋಮೆಟ್ರಿಕ್ ಟೆಸ್ಟ್, ಗ್ರೂಪ್ ಡಿಸ್ಕಷನ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.


ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

Bank of Baroda Recruitment 2025_ Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30.07.2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19.08.2025


ಶುಲ್ಕ ಪಾವತಿಸಲು ಕೊನೆಯ ದಿನಾಂಕ : 19.08.2025

Bank of Baroda Recruitment 2025_ Important Links

ವೆಬ್ ಸೈಟ್ : https://www.bankofbaroda.in

ಅಧಿಸೂಚನೆ 1: https://www.bankofbaroda.in/-/media/Project/BOB/CountryWebsites/India/Career/2025/25-07/Advertisement-30072025-SRD-30-01.pdf

ಅಧಿಸೂಚನೆ 2: https://www.bankofbaroda.in/-/media/Project/BOB/CountryWebsites/India/Career/2025/25-07/Advertisement-30072025-30-02.pdf

ಅರ್ಜಿ ಲಿಂಕ್ :https://www.bankofbaroda.in/career/current-opportunities

Join WhatsApp Group: https://chat.whatsapp.com/E6aeTNFwFIyKT7RsCNXM5O?mode=ac_t


Spread the love

Leave a Comment