ಬ್ಯಾಂಕ್ ಆಫ್ ಬರೋಡಾ ನೇಮಕಾತಿ : Bank of Baroda Recruitment 2026

Spread the love

Bank of Baroda Recruitment 2026 :

Bank of Baroda Recruitment 2026 : ಬ್ಯಾಂಕ್ ಆಫ್ ಬರೋಡಾದಲ್ಲಿ ಅಗತ್ಯವಿರುವ ವೆಲ್ತ್ ಎಕ್ಸಿಕ್ಯೂಟಿವ್, ಕ್ರೆಡಿಟ್ ಅನಾಲಿಸ್ಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bank of Baroda Recruitment 2026_ ಉದ್ಯೋಗ ವಿವರ

ಇಲಾಖೆ ಹೆಸರು: Bank of Baroda

ಹುದ್ದೆಯ ಹೆಸರು: ವೆಲ್ತ್ ಎಕ್ಸಿಕ್ಯೂಟಿವ್, ಕ್ರೆಡಿಟ್ ಅನಾಲಿಸ್ಟ್

ಹುದ್ದೆಗಳ ಸಂಖ್ಯೆ: 1100

ಅರ್ಜಿ ಸಲ್ಲಿಸುವ ಬಗೆ : online

ಶೈಕ್ಷಣಿಕ ಅರ್ಹತೆ:

ವೆಲ್ತ್ ಎಕ್ಸಿಕ್ಯೂಟಿವ್ –
ಯಾವುದೇ ಪದವಿ ವಿದ್ಯಾರ್ಹತೆ ಮತ್ತು
ಈ ಕೆಳಗಿನವುಗಳಲ್ಲಿ ಯಾವುದಾದರೂ ಒಂದು ಮಾನ್ಯತೆ ಪಡೆದ ಪ್ರಮಾಣಪತ್ರ ಹೊಂದಿರಬೇಕು
• IC 38 from Insurance Institute of India
• NISM Series V A: Mutual Fund Distributors Certification Examination.
• NISM Series XXI-A: Portfolio Management Services (PMS) Distributors Certification Examination.
• NISM Series V-D: Mutual Fund- Specialised Investment Fund Distributors Certification Examination.

ಕ್ರೆಡಿಟ್ ಅನಾಲಿಸ್ಟ್ –
ಯಾವುದೇ ಪದವಿ ವಿದ್ಯಾರ್ಹತೆ ಮತ್ತು ಚಾರ್ಟರ್ಡ್ ಅಕೌಂಟೆಂಟ್ ಅರ್ಹತೆ ಹೊಂದಿರಬೇಕು.

ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ – 3 ವರ್ಷ
SC,ST ಅಭ್ಯರ್ಥಿಗಳಿಗೆ – 5 ವರ್ಷ
PWD ಅಭ್ಯರ್ಥಿಗಳಿಗೆ – 10 ವರ್ಷ

PWPB (OBC) ಅಭ್ಯರ್ಥಿಗಳಿಗೆ – 13 ವರ್ಷ
PWPD (SC/ST) ಅಭ್ಯರ್ಥಿಗಳಿಗೆ – 15 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 850
ಪ.ಜಾತಿ, ಪ.ಪಂಗಡ, ಮಹಿಳಾ ಅಭ್ಯರ್ಥಿಗಳು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು ರೂ 175


ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ: ಆನ್‌ಲೈನ್‌ ಪರೀಕ್ಷೆ
ಸೈಕೋಮೆಟ್ರಿಕ್ ಟೆಸ್ಟ್
ಗ್ರೂಪ್ ಡಿಸ್ಕಷನ್/ಸಂದರ್ಶನ

ಪರೀಕ್ಷಾ ಕೇಂದ್ರಗಳು :
ಬೆಂಗಳೂರು, ಹುಬ್ಬಳ್ಳಿ/ಧಾರವಾಡ, ಮೈಸೂರು, ಕಲಬುರಗಿ, ಉಡುಪಿ, ಶಿವಮೊಗ್ಗ, ಮಂಗಳೂರು, ಬೆಳಗಾವಿ.



ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

Bank of Baroda Recruitment 2025_ Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 04.09.2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24.09.2025


ಶುಲ್ಕ ಪಾವತಿಸಲು ಕೊನೆಯ ದಿನಾಂಕ : 24.09.2025

Bank of Baroda Recruitment 2026_ Important Links

ವೆಬ್ ಸೈಟ್ : https://www.bankofbaroda.in


ಅಧಿಸೂಚನೆ : https://bankofbaroda.bank.in/-/media/Project/BOB/CountryWebsites/India/Career/2026/26-09/Advertisement-WMS-CIC-04-09-2026-03-43.pdf

ಅರ್ಜಿ ಲಿಂಕ್ : https://ibpsreg.ibps.in/bonwejul26/


Spread the love

Leave a Comment