ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: District court recruitment 2022.

Spread the love

Bidar District court recruitment 2022: ಬೀದರ್ ಜಿಲ್ಲಾ ನ್ಯಾಯಾಲಯಲ್ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ online ಆನಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರ:
ಹುದ್ದೆಯ ಹೆಸರು: ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಜವಾನರು
ಹುದ್ದೆಗಳ ಸಂಖ್ಯೆ: 32
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:  13.06.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 12.07.2022
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 14.07.2022


ವೇತನ ವಿವರ:
ಬೆರಳಚ್ಚು ನಕಲುಗಾರು- 21400-42000/-
ಆದೇಶ ಜಾರಿಕಾರರು – 19950-37900/-
ಜವಾನರು – 17000-28950/-

ಶೈಕ್ಷಣಿಕ ಅರ್ಹತೆ: sslc/puc

ಅರ್ಜಿ ಶುಲ್ಕ ವಿವರ:
ಸಾಮಾನ್ಯ ವರ್ಗ್, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ- 200/-
ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ- 100/-


ವಯೋಮಿತಿ ಅರ್ಹತೆಗಳು:
ಕನಿಷ್ಟ ವಯೋಮಿತಿ- 18 ವರ್ಷ
ಗರಿಷ್ಟ ವಯೋಮಿತಿ- ಸಾಮಾನ್ಯ ವರ್ಗ – 35 ವರ್ಷ
ಪ್ರವರ್ಗ 2A,2B,3A,3B – 38 ವರ್ಷ
SC,ST, ಪ್ರವರ್ಗ 1 – 40 ವರ್ಷ

ಉದ್ಯೋಗದ ಅಧಿಸೂಚನೆ:  https://districts.ecourts.gov.in/sites/default/files/NOT-248-2022-13062022.pdf

ಅರ್ಜಿ ಲಿಂಕ್: https://districts.ecourts.gov.in/bidar-onlinerecruitment

 


Spread the love

Leave a Comment