BMTC Recruitment 2023 : 636 Apprentice Posts

Spread the love

Join Telegram Channel for Daily Updates

BMTC Recruitment 2023

BMTC Recruitment 2023 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಶಿಶುಕ್ಷು ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.


BMTC Recruitment 2023:
ಉದ್ಯೋಗ ವಿವರ

ಇಲಾಖೆ ಹೆಸರು: BMTC

ಹುದ್ದೆಯ ಹೆಸರು: ಪೂರ್ಣಾವಧಿ ಶಿಶಿಕ್ಷು, ಡಿಪ್ಲೋಮ ಶಿಶಿಕ್ಷು, ಪದವಿ ಶಿಶಿಕ್ಷು.

ಹುದ್ದೆಗಳ ಸಂಖ್ಯೆ: 636

ಕರ್ತವ್ಯ ಸ್ಥಳ : ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಅರ್ಜಿ ಸಲ್ಲಿಸುವ ಬಗೆ: Offline

ವಿದ್ಯಾರ್ಹತೆ:
ಪೂರ್ಣಾವಧಿ ಶಿಶಿಕ್ಷು – SSLC/ITI.

ಡಿಪ್ಲೋಮ ಶಿಶಿಕ್ಷು – ಡಿಪ್ಲೋಮ ಇನ್ ಸಿವಿಲ್ ಇಂಜಿನಿಯರಿಂಗ್/ ಡಿಪ್ಲೋಮ ಇನ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ ಡಿಪ್ಲೋಮ ಇನ್ ಕಂಪ್ಯೂಟರ್ ಸೈನ್ಸ್/ ಡಿಪ್ಲೋಮ ಇನ್ ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್/ ಡಿಪ್ಲೋಮ ಇನ್ ಇನ್ಫರ್ಮೇಷನ್ ಟೆಕ್ನಾಲಜಿ.

ಪದವಿ ಶಿಶಿಕ್ಷು – ಬ್ಯಾಚುಲರ್ ಆಫ್ ಇಂಜಿನಿಯರಿಂಗ್ (ಸಿವಿಲ್)/ ಬ್ಯಾಚುಲರ್ ಆಫ್ ಇಂಜಿನಿಯರಿಂಗ್ (ಎಲೆಕ್ಟ್ರಿಕಲ್)/ ಬ್ಯಾಚುಲರ್ ಆಫ್ ಇಂಜಿನಿಯರಿಂಗ್ – ಕಂಪ್ಯೂಟರ್ ಸೈನ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ ಇನ್ಫರ್ಮೇಷನ್ ಟೆಕ್ನಾಲಜಿ/ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್.
ತರಬೇತಿ ಭತ್ಯೆ :
• ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ – ರೂ. 6000
• ಐ.ಟಿ.ಐ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ – ರೂ. 7000
• ಡಿಪ್ಲೋಮ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ – ರೂ. 8000
• ಪದವಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ – ರೂ. 9000

ವಯೋಮಿತಿ ಅರ್ಹತೆಗಳು: ದಿನಾಂಕ 15-03-2023 ರಂದು ಅಭ್ಯರ್ಥಿಗಳು ಕನಿಷ್ಠ 16 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಾನ ಮೀರಿರಬಾರದು

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
1. ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Application Form Link ಮೇಲೆ ಕ್ಲಿಕ್ ಮಾಡಿ Application ಡೌನ್ಲೋಡ್ ಮಾಡಿಕೊಳ್ಳಿ.
2. Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
3. ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
4. ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯೊಂದಿಗೆ ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕು

ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾದ ವಿಳಾಸ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಅನೆಕ್ಸ್ ಬಿಲ್ಡಿಂಗ್, ಆಡಳಿತ ಇಲಾಖೆ, 5ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ ಪಕ್ಕ, ಬೆಂಗಳೂರು – 560027

BMTC Recruitment 2023_Important Dates

ಭರ್ತಿ ಮಾಡಿದ ಅರ್ಜಿಯೊಂದಿಗೆ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾದ ದಿನಾಂಕ : ಮಾರ್ಚ್ 15, 2023 (ಬೆಳಿಗ್ಗೆ 10.30 ಗಂಟೆಯಿಂದ 5.00 ಗಂಟೆಯೊಳಗೆ)

BMTC Recruitment 2023_Important Links

ವೆಬ್ ಸೈಟ್: https://mybmtc.karnataka.gov.in/

ಅಧಿಸೂಚನೆ & ಅರ್ಜಿ ಫಾರ್ಮ್: https://mybmtc.karnataka.gov.in/storage/pdf-files/Apprentice%20Notification.pdf


Spread the love

Leave a Comment