For More Updates Join our Telegram Channel: https://t.me/jobsearchv183
BSF recruitment 2022: ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನಲ್ಲಿ (BSF) ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರ:
ಹುದ್ದೆಯ ಹೆಸರು: ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ: 281
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30.05.2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 28.06.2022, 11.59pm.
ಶೈಕ್ಷಣಿಕ ಅರ್ಹತೆ: 12th pass, BE (Mechanical)
ಅರ್ಜಿ ಶುಲ್ಕ ವಿವರ:
SI – 200/-
Constable- 100/-
ಸ್ತ್ರೀ/ಎಸ್‌ಸಿ/ಎಸ್‌ಟಿ- ಶುಲ್ಕವಿಲ್ಲ .
ವಯೋಮಿತಿ ಅರ್ಹತೆಗಳು:
Sub Inspector(SI) – 22 to 28 years
Constable- 20 to 25 years
ಜಾತಿವರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.