SI, ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ 2022 : BSF Recruitment 2022

Spread the love

BSF SI, Constable Recruitment 2022:
ಬಾರ್ಡರ್ ಸೆಕ್ಯುರಿಟಿ ಫೋರ್ಸ್, ಖಾಲಿ ಇರುವ SI, constable ಪೋಸ್ಟಗಳಿಗೆ ಅರ್ಹ ಅಭ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆವಾರು ಅರ್ಹತೆ, ಅರ್ಜಿಗೆ ವೆಬ್‌ಸೈಟ್‌ ವಿಳಾಸ, ಪ್ರಮುಖ ದಿನಾಂಕಗಳ ಕುರಿತು ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಉದ್ಯೋಗದ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರ:
ಹುದ್ದೆಯ ಹೆಸರು: SI, Constable
ಹುದ್ದೆಗಳ ಸಂಖ್ಯೆ: 110
ಅರ್ಜಿ ಸಲ್ಲಿಸುವ ಬಗೆ : online
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 13-06-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 12.07.2022

ವಿದ್ಯಾರ್ಹತೆ :
SI (ತಾಂತ್ರಿಕ): ಆಟೋ ಮೊಬೈಲ್ ಇಂಜಿನಿಯರಿಂಗ್/ಮೆಕ್ಯಾನಿಕಲ್ ಇಂಜಿನಿಯರಿಂಗ್/ಆಟೋ ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಕಾನ್ಸ್ಟೇಬಲ್ (ತಾಂತ್ರಿಕ): 10 ನೇ, ITI

ವೇತನ :
SI – 35,400-1,12,400/-
Constable – 21,700-69,100/-

ಅರ್ಜಿ ಶುಲ್ಕ:
ಗುಂಪು – ಬಿ ಹುದ್ದೆಗಳು: ರೂ.200/-
ಗುಂಪು – ಸಿ ಹುದ್ದೆಗಳು: ರೂ.100/-
ಮಹಿಳೆಯರು/SC/ST/BSF/ಮಾಜಿ ಸೈನಿಕ ಅಭ್ಯರ್ಥಿಗಳು ಮತ್ತು BSF ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ: ಶುಲ್ಕ ಇರುವುದಿಲ್ಲ

ವಯೋಮಿತಿ ಅರ್ಹತೆಗಳು:
SI – ಗರಿಷ್ಟ 30 ವರ್ಷ
Constable- 18 – 25 years
ಜಾತಿವರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.


Spread the love

Leave a Comment