Central Bank of India Recruitment 2024
Central Bank of India Recruitment 2024: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Central Bank of India Recruitment: ಉದ್ಯೋಗ ವಿವರ
ಇಲಾಖೆ ಹೆಸರು: Central Bank of India
ಹುದ್ದೆಯ ಹೆಸರು: ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ:3000
ಅರ್ಜಿ ಸಲ್ಲಿಸುವ ಬಗೆ : Online
ವಿದ್ಯಾರ್ಹತೆ: Any degree
ಅರ್ಜಿ ಶುಲ್ಕ :For Other Candidates: Rs. 800.
SC/ST/EWS/ women candidates: Rs. 600.
For PWD Candidates: Rs. 400.
ವಯೋಮಿತಿ ಅರ್ಹತೆಗಳು: ಅಭ್ಯರ್ಥಿಯು 01.04.1996 ರಿಂದ 31.03.2004 ರ ಮದ್ಯ ಜನಿಸಿರಬೇಕು
ಆಯ್ಕೆ ವಿಧಾನ : ಪರೀಕ್ಷೆ ಮೂಲಕ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
Central Bank of India Recruitment 2024_Important Dates
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 21.02.2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 06.03.2024
ಪರಿಕ್ಷೆಯ ದಿನಾಂಕ : 10.03.2024(Tentative)
Central Bank of India Recruitment 2024_Important Links
ವೆಬ್ ಸೈಟ್ : https://centralbankofindia.co.in/en
ಅಧಿಸೂಚನೆ : https://drive.google.com/file/d/1Wpir2-2C-TpOzw89kXsDB8uWlBY4Id0a/view?usp=drivesdk
ಅರ್ಜಿ ಲಿಂಕ್ : https://portal.mhrdnats.gov.in/boat/login/user_login.action