ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ: Central Bank of India Recruitment 2025

Spread the love

Central Bank of India Recruitment 2025

Central Bank of India Recruitment 2025: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ಅಗತ್ಯವಿರುವ ಕ್ರೆಡಿಟ್ ಆಫೀಸರ್ (ಅಸಿಸ್ಟಂಟ್ ಮ್ಯಾನೇಜರ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Central Bank of India Recruitment: ಉದ್ಯೋಗ ವಿವರ

ಇಲಾಖೆ ಹೆಸರು: Central Bank of India

ಹುದ್ದೆಯ ಹೆಸರು: ಕ್ರೆಡಿಟ್ ಆಫೀಸರ್ (ಅಸಿಸ್ಟಂಟ್ ಮ್ಯಾನೇಜರ್)

ಹುದ್ದೆಗಳ ಸಂಖ್ಯೆ: 1000

ಅರ್ಜಿ ಸಲ್ಲಿಸುವ ಬಗೆ : Online

ವಿದ್ಯಾರ್ಹತೆ:ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಶೇಕಡಾ 60% (ಎಸ್ಸಿ/ಎಸ್ಟಿ/ಒಬಿಸಿ/ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 55%) ಅಂಕಗಳೊಂದಿಗೆ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಅರ್ಜಿ ಶುಲ್ಕ :For Other Candidates: Rs. 750.

SC/ST/EWS/ women candidates: Rs. 150.

For PWD Candidates: Rs. 150.

ವಯೋಮಿತಿ ಅರ್ಹತೆಗಳು: ದಿನಾಂಕ 30.11.2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಪರೀಕ್ಷೆ ಮೂಲಕ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48,480 ರಿಂದ ರೂ. 85,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ನಿಗದಿಪಡಿಸಿದ ಶುಲ್ಕ: ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

Central Bank of India Recruitment 2025_Important Dates

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30.01.2025

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20.02.2025

Central Bank of India Recruitment 2025_Important Links

ವೆಬ್ ಸೈಟ್ : https://www.centralbankofindia.co.in/en

ಅಧಿಸೂಚನೆ: https://drive.google.com/file/d/1KB7WwpyZgNNBHY4_S7BrMxSsxG8qQSZq/view?usp=drivesdk

ಅರ್ಜಿ ಲಿಂಕ್: https://ibpsonline.ibps.in/cbicojan25/

Join WhatsApp: https://chat.whatsapp.com/KMQb2qVFveI02DLiIAi8YJ


Spread the love

Leave a Comment